ಪರಿಸರ ರಕ್ಷಣೆ ದೇಶದ ಯುವಕರ ಬಹುದೊಡ್ಡ ಜವಾಬ್ದಾರಿ: ಮಲ್ಲಿಕಾರ್ಜುನ ಬಳ್ಳಾರಿ
May 23 2024, 01:04 AM ISTಅಭಿವೃದ್ಧಿಯ ನೆಪದಲ್ಲಿ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತಿದ್ದು, ಅತಿವೃಷ್ಟಿ ಮತ್ತು ಅನಾವೃಷ್ಟಿಯಂತಹ ತೊಂದರೆಗಳನ್ನು ಈಗಾಗಲೇ ಅನುಭವಿಸುತ್ತಿದ್ದೇವೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಬೇಕಾದ ಜವಾಬ್ದಾರಿ ಯುವ ಸಮೂಹದ ಮೇಲಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.