• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್‌ ಗ್ಲಾಸ್‌ : ಸಿಬ್ಬಂದಿಯ ಕರ್ತವ್ಯ ಲೋಪ

Aug 30 2024, 09:16 AM IST

ದರ್ಶನ್‌  ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್‌ ಗ್ಲಾಸ್‌ ಧರಿಸಿರುವ ಹಿನ್ನೆಲೆ ಕರ್ತವ್ಯಲೋಪ ಎಸಗಿದ  ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾರಾಗೃಹ ಮತ್ತು ಸುಧಾರಣೆ ಸೇವೆ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷ ಅವರು ಇಲಾಖೆಗೆ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ಬಳ್ಳಾರಿ ಜೈಲಿನ 10*10 ಸೆಲ್‌ನಲ್ಲಿ ದರ್ಶನ್‌ ಏಕಾಂಗಿ ಕೈದಿ

Aug 30 2024, 01:11 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಗುರುವಾರ ಬೆಳಗ್ಗೆ ಕರೆತರಲಾಯಿತು.

ಸಿನಿಮೀಯ ಶೈಲಿಯಲ್ಲಿ ಬೆಳ್ಳಂಬೆಳಗ್ಗೆ ಕಿಲ್ಲಿಂಗ್‌ ಸ್ಟಾರ್‌ ಸ್ಥಳಾಂತರ, ದರ್ಶನ್‌ ಈಗ ಬಳ್ಳಾರಿ ಕೈದಿ

Aug 30 2024, 01:01 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಅವರ ನಾಲ್ವರು ಆಪ್ತರನ್ನು ಸಿನಿಮೀಯ ಶೈಲಿಯಲ್ಲಿ ಗುರುವಾರ ನಸುಕಿನಲ್ಲಿ ಬಿಗಿ ಭದ್ರತೆಯೊಂದಿಗೆ ಪೊಲೀಸರು ಸ್ಥಳಾಂತರಿಸಿ ನಿಟ್ಟುಸಿರು ಬಿಟ್ಟಿದ್ದಾರೆ.

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಅಗತ್ಯ ಸಿದ್ಧತೆ

Aug 29 2024, 01:00 AM IST

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಿಂದ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ಹಿನ್ನೆಲೆ : ಬಳ್ಳಾರಿ ಜೈಲಿಗೆ ಇಂದು ದರ್ಶನ್‌ ಸ್ಥಳಾಂತರ?

Aug 29 2024, 12:45 AM IST
ಜೈಲಿನಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೇರೆಡೆಗೆ ನಟ ದರ್ಶನ್‌ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ತಾಂತ್ರಿಕ ತೊಡಕು ಎದುರಾಗಿದೆ.

ಬಳ್ಳಾರಿ ಜೈಲ್‌ಗೆ ದರ್ಶನ್‌ ಶಿಫ್ಟ್‌; ಭದ್ರತೆ ಪರಿಶೀಲನೆ

Aug 28 2024, 12:49 AM IST
ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ವಿಚಾರದಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಅಭಿಮಾನಿಗಳನ್ನು ನಿಯಂತ್ರಿಸಲು ಅಗತ್ಯ ಸಿದ್ಧತೆಯನ್ನು ಪೊಲೀಸ್ ಇಲಾಖೆ ಮಾಡಿಕೊಂಡಿದೆ.

ಕೃಷ್ಣನ ಸಂದೇಶ ಸದಾಕಾಲ ಜೀವಪರ: ಮಹೇಶ್ ಬಳ್ಳಾರಿ

Aug 27 2024, 01:38 AM IST
ಶ್ರೀಕೃಷ್ಣನ ಸಂದೇಶಗಳು ಸದಾಕಾಲ ಮನುಷ್ಯ ಮತ್ತು ಜೀವಪರವಾಗಿವೆ.

ಆಂಧ್ರಪ್ರದೇಶದಲ್ಲೂ ಕನ್ನಡ ಕಲಿಕೆಗೆ ಆದ್ಯತೆ ಸಿಗಲಿ: ಬಳ್ಳಾರಿ ಚೌಕಿಮಠದ ಮರಿರಾಚೋಟಿ ಮಹಾಸ್ವಾಮೀಜಿ

Aug 25 2024, 01:53 AM IST
ಆಂಧ್ರಪ್ರದೇಶದಲ್ಲೂ ಕನ್ನಡ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಬಳ್ಳಾರಿ ಚೌಕಿಮಠದ ಮರಿರಾಚೋಟಿ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಬಳ್ಳಾರಿ ವಿವಿಯಲ್ಲಿ ಬಂಜಾರ ಅಧ್ಯಯನ ಪೀಠ ಸ್ಥಾಪನೆ: ಪ್ರೊ.ಎಂ.ಮುನಿರಾಜು

Aug 22 2024, 01:01 AM IST
ಬಂಜಾರ ಕರಕುಶಲತೆಯನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ.

‘ಬಳ್ಳಾರಿ, ಬಿಜಾಪುರ ಕಾರ್ಮಿಕರು 2 ಕೋಟಿ ರು. ಎತ್ಕೊಂಡೋಗಿದಾರೆ’

Aug 16 2024, 12:46 AM IST
ಕಬ್ಬು ಕಡಿಯುವುದಕ್ಕೆ ಬಳ್ಳಾರಿ, ಬಿಜಾಪುರದಿಂದ ಕಾರ್ಮಿಕರನ್ನು ಕರೆದುಕೊಂಡು ಮೇಸ್ತ್ರಿ ಬಂದಿದ್ದ. ಅವರ ಮೇಲೆ ನಂಬಿಕೆ ಇಟ್ಟು ಮುಂಗಡವಾಗಿ 2 ಕೋಟಿ ರು. ನೀಡಿದೆ. ಅದನ್ನು ತೆಗೆದುಕೊಂಡು ಹೋದವರು ಈಗ ಕಟಾವಿಗೆ ಬರುತ್ತಿಲ್ಲ. ಅವರಿಗೆ ನೀಡಿರುವ ಹಣವನ್ನು ವಾಪಸ್‌ ಪಡೆಯುವುದಕ್ಕೂ ಆಗುತ್ತಿಲ್ಲ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 24
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved