• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಭ್ರಷ್ಟರ ತಾಣ: ಪ್ರತಾಪ ರೆಡ್ಡಿ ಆರೋಪ

Jul 08 2024, 12:32 AM IST
ನಿಯಮಗಳನ್ನು ಮೀರಿ ಏಕನಿವೇಶನಗಳ ಮಾರಾಟಕ್ಕೆ ಆಸ್ಪದ ನೀಡಲಾಗಿದೆ.

ಬಳ್ಳಾರಿ ಜಿಲ್ಲೆಯ ಪತ್ರಿಕೋದ್ಯಮಕ್ಕೆ ದೊಡ್ಡ ಐತಿಹ್ಯವಿದೆ: ಡಾ. ಕರಿಯಪ್ಪ ಮಾಳಗಿ

Jul 02 2024, 01:42 AM IST
ಕನ್ನಡ ಪತ್ರಿಕೋದ್ಯಮ ಎಂದ ಕೂಡಲೇ ಪತ್ರಿಕೋದ್ಯಮಕ್ಕೂ ಹಾಗೂ ಬಳ್ಳಾರಿಗೆ ನಂಟು ಬೆಸೆದುಕೊಳ್ಳುತ್ತದೆ ಎಂದು ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಕರಿಯಪ್ಪ ಮಾಳಗಿ ಹೇಳಿದರು.

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ; ಶ್ರೀರಾಮುಲು ಬಂಧನ

Jun 30 2024, 12:50 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು.

ಮುಲ್ಲಂಗಿ ನಂದೀಶ್ ಬಳ್ಳಾರಿ ನೂತನ ಮೇಯರ್: ಡಿ.ಸುಕುಂ ಉಪ ಮೇಯರ್

Jun 22 2024, 12:49 AM IST
ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ 18ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಮುಲ್ಲಂಗಿ ನಂದೀಶ್ ಹಾಗೂ ಉಪ ಮೇಯರ್ ಆಗಿ 26ನೇ ವಾರ್ಡ್‌ನ ಡಿ.ಸುಕುಂ ಆಯ್ಕೆಗೊಂಡಿದ್ದಾರೆ.

ದೇಶಾದ್ಯಂತ ಸ್ಲೀಪರ್‌ ಸೆಲ್‌ಗೆ ಬಳ್ಳಾರಿ ಉಗ್ರರಿಂದ ಸಂಚು!

Jun 14 2024, 06:39 AM IST

2025ರ ವೇಳೆಗೆ ಭಾರತದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಸ್ಲೀಪರ್‌ಸೆಲ್‌ ಸ್ಥಾಪನೆ. ಈ ಸೆಲ್‌ ಸದಸ್ಯರ ಬಳಸಿಕೊಂಡು  ದಾಳಿ ನಡೆಸುವಂಥ ಸಂಚನ್ನು ಕಳೆದ ವರ್ಷ ಕರ್ನಾಟಕದ ಬಳ್ಳಾರಿಯಲ್ಲಿ ಬಯಲಿಗೆಳೆಯಲಾದ ಐಸಿಸ್‌ ಉಗ್ರರ ಗುಂಪು ರೂಪಿಸಿತ್ತು ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.

ದಾವಣಗೆರೆ ಕೆಐಎಡಿಬಿ ಕಚೇರಿ ಜಪ್ತಿ ಮಾಡಿದ ಬಳ್ಳಾರಿ ರೈತರು!

Jun 12 2024, 12:31 AM IST
ಬಳ್ಳಾರಿ ಜಿಲ್ಲೆಯ ಕುಡುತಿನಿ ಇತರೆ ಭಾಗಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ನ್ಯಾಯಾಲಯ ಆದೇಶದ ಹೊರತಾಗಿಯೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ದಾವಣಗೆರೆ ಕೆಐಎಡಿಬಿ ಕಚೇರಿಯನ್ನು ಸ್ವತಃ ರೈತರೇ ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕು ನಿರ್ವಹಿಸಿ: ಪ್ರಿನ್ಸಿಪಾಲ್ ಶಾರದಾ ಬಳ್ಳಾರಿ

Jun 09 2024, 01:40 AM IST
ಆರೋಗ್ಯಕರ ಜಗತ್ತಿನಲ್ಲಿ ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕು ನಿರ್ವಹಣೆಗೆ ಹೆಚ್ಚು ಮರಗಿಡಗಳನ್ನು ಬೆಳೆಸಬೇಕಾಗಿದೆ. ಪರಿಸರದಲ್ಲಿನ ಸಮಸ್ಯೆ ಮತ್ತು ಪರಿಹಾರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಸಕಾರಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ ಎಂದು ಪ್ರಿನ್ಸಿಪಾಲ್ ಶಾರದಾ ಬಳ್ಳಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಹೊಸ ಸಂಸದನ ಮುಂದಿವೆ ಅಖಂಡ ಬಳ್ಳಾರಿ ಅಭಿವೃದ್ಧಿಯ ಹತ್ತಾರು ನಿರೀಕ್ಷೆ

Jun 08 2024, 12:30 AM IST
ಅಭಿವೃದ್ಧಿ ನೆಲೆಯ ನಿರಾಸಕ್ತಿ, ಪ್ರಮುಖ ಯೋಜನೆಗಳ ಜಾರಿ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯ ಶಾಪಗ್ರಸ್ತ ಜಿಲ್ಲೆ ಎಂದೇ ಗುರುತಿಸಿಕೊಂಡಿದೆ.

ಬಳ್ಳಾರಿ ಕ್ಷೇತ್ರ ಕಾಂಗ್ರೆಸ್ಸಿನ ಭದ್ರಕೋಟೆ: ಸಿರಾಜ್‌ ಶೇಕ್‌

Jun 07 2024, 12:32 AM IST
ದೇಶದಲ್ಲಿ ನರೇಂದ್ರ ಮೋದಿ ಪ್ರಭಾವ ಹಾಗೂ ಜನಪ್ರಿಯತೆ ಕಡಿಮೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು.

ಬಳ್ಳಾರಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು

Jun 04 2024, 12:30 AM IST
ಮತಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಮತಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆಯನ್ನು ನಿಷೇಧಿಸಲಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved