• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಬಿಸಿಲಿಗೆ ಬಸವಳಿದ ಚೆಕ್‌ಪೋಸ್ಟ್ ಸಿಬ್ಬಂದಿ

Apr 05 2024, 01:01 AM IST
ಚುನಾವಣೆ ವೇಳೆ ಯಾವುದೇ ಅಕ್ರಮ ನಡೆಯಬಾರದು ಎಂಬ ಉದ್ದೇಶದಿಂದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಂತರ ಜಿಲ್ಲಾ ಹಾಗೂ ರಾಜ್ಯಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ.

ಬಳ್ಳಾರಿ ಜೀನ್ಸ್‌ಗೂ ಬರದ ಛಾಯೆ ನೀರಿಲ್ಲದೆ 20 ಯೂನಿಟ್‌ ಬಂದ್

Apr 04 2024, 01:03 AM IST
ಬಳ್ಳಾರಿ ಜೀನ್ಸ್‌ ಉಡುಪುಗಳಿಗೆ ದಕ್ಷಿಣ ಭಾರತ ಸೇರಿದಂತೆ ವಿದೇಶಗಳಲ್ಲೂ ಬೇಡಿಕೆಯಿದೆ. ಇಲ್ಲಿನ ಜೀನ್ಸ್‌ ಉದ್ಯಮ ಎಷ್ಟರ ಮಟ್ಟಿಗೆ ಖ್ಯಾತಿ ಹೊಂದಿದೆಯೋ ಅಷ್ಟೇ ಶಾಪಗ್ರಸ್ಥ ಸ್ಥಿತಿಯನ್ನೂ ಎದುರಿಸುತ್ತಿದೆ.

ಬಳ್ಳಾರಿ ಕ್ಷೇತ್ರದ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆ-ಇ. ತುಕಾರಾಂ

Apr 03 2024, 01:37 AM IST
ಜನರ ಅಭಿಲಾಷೆಯನ್ನು ತಿರಸ್ಕರಿಸಿ ಸ್ವಾರ್ಥ ರಾಜಕೀಯಕ್ಕೆ ಬಳಸಲು ಮುಂದಾದ ಶ್ರೀ ರಾಮುಲು ಅವರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಇ. ತುಕಾರಾಂ ಹೇಳಿದರು.

ಬಳ್ಳಾರಿ ಚುನಾವಣೆ ಅಖಾಡ ಚುರುಕುಕೈ-ಕಮಲ ನಾಯಕರ ವಾಕ್ಕ್ಸ ಸಮರ

Apr 03 2024, 01:30 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದೇನೆ. ರಾಜಕೀಯವಾಗಿ ಮುಂದುವರಿಯಲು ನನ್ನನ್ನು ಈ ಬಾರಿ ಗೆಲ್ಲಿಸಬೇಕು ಎಂದು ಶ್ರೀರಾಮುಲು ಅವರು ಮತದಾರರ ಮುಂದೆ ಮೊರೆಯಿಟ್ಟರೆ, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವುದು ಖಚಿತ. ಕೆಲಸ ಮಾಡದವರಿಗೆ ಜನರು ಮತ ನೀಡುವುದಿಲ್ಲ. ಮತದಾರರು ಪ್ರಜ್ಞಾವಂತರಾಗಿದ್ದು ಅಭಿವೃದ್ಧಿ ಕೆಲಸ ಮಾಡಿದವರನ್ನು ಮಾತ್ರ ನಂಬುತ್ತಾರೆ ಎಂದು ನಾಗೇಂದ್ರ ಹೇಳಿದ್ದಾರೆ.

ಕಾದ ಹೆಂಚಿನಂತಾದ ಗಣಿನಾಡು ಬಳ್ಳಾರಿ : ಕೆಂಡ ಉಗುಳಿದಂತೆ ಬಿಸಿಲು

Apr 02 2024, 01:09 AM IST
ಮಳೆರಾಯನ ಮುನಿಸಿನಿಂದ ಈ ಬಾರಿಯ ಬೇಸಿಗೆ ಮತ್ತಷ್ಟು ಭೀಕರವಾಗಿದೆ. ಸೂರ್ಯ ಕೆಂಡ ಉಗುಳಿದಂತೆ ಭಾಸವಾಗುತ್ತಿದ್ದು, ಬೆಳಗ್ಗೆ 11 ಗಂಟೆಯಿಂದಲೇ ತಾಪಮಾನದ ಬಿಸಿ ಅನುಭವ ನೀಡುತ್ತಿದೆ.

ಸೋಲುವ ಭೀತಿಯಿಂದ ಕಾಂಗ್ರೆಸ್ಸಿಗರು ಲೋಕಾ ಸ್ಪರ್ಧೆಗೆ ಹಿಂದೇಟು-ಮಾಜಿ ಶಾಸಕ ಬಳ್ಳಾರಿ

Apr 01 2024, 12:49 AM IST
ಲೋಕಸಭೆ ಚುನಾವಣೆ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಹಾಲಿ ಮಾಜಿ ಸಚಿವರು ಶಾಸಕರು ತಮ್ಮ ಮಕ್ಕಳನ್ನೇ ಕಣಕ್ಕಿಳಿಸುತ್ತಿದ್ದು ಪಾಠ ಕಲಿಯದೇ ಪರೀಕ್ಷೆ ಎದುರಿಸಬೇಕಾಗಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಲೇವಡಿ ಮಾಡಿದರು.

ಬಳ್ಳಾರಿ ಕಾಂಗ್ರೆಸ್‌ನ ಭದ್ರಕೋಟೆ; ನಾನು ಗೆದ್ದೇ ಗೆಲ್ಲುವೆ: ತುಕಾರಾಂ

Mar 30 2024, 12:55 AM IST
ಜಿಲ್ಲೆಯ ಜನರ ನಿರೀಕ್ಷೆಯಂತೆಯೇ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ದೇಶದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲಿದೆ.

ಗುಜ್ಜಲ್‌ ನಾಗರಾಜ್‌ಗೆ ಬಳ್ಳಾರಿ ಕೈ ಟಿಕೆಟ್‌ ನೀಡಿ

Mar 23 2024, 01:04 AM IST
ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮುಖಂಡ ಗುಜ್ಜಲ್ ನಾಗರಾಜ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಬೆಂಬಲಿಗರು ಸಂಚಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ನಿರೀಕ್ಷೆಯಂತೆ ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿ.ಶ್ರೀರಾಮುಲುಗೆ ಬಿಜೆಪಿ ಟಿಕೆಟ್; ಭಿನ್ನಮತಕ್ಕಿಲ್ಲ ಆಸ್ಪದ

Mar 14 2024, 02:00 AM IST
ಹಾಲಿ ಸಂಸದ ವೈ.ದೇವೇಂದ್ರಪ್ಪ ಹಾಗೂ ಬಿ.ಶ್ರೀರಾಮುಲು ಹೊರತುಪಡಿಸಿ, ಬೇರೆ ಯಾರೂ ಟಿಕೆಟ್ ಆಕಾಂಕ್ಷಿಗಳು ಇರಲಿಲ್ಲ. ಹೀಗಾಗಿ ಪಕ್ಷದ ಮುಖಂಡರ ನಡುವೆ ಭಿನ್ನಮತಕ್ಕೆ ಆಸ್ಪದವಾಗುವ ಸಾಧ್ಯತೆಗಳಿಲ್ಲ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ

Mar 10 2024, 01:48 AM IST
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved