ಕೆಫೆ ಬಾಂಬ್ : ಬೆಂಗಳೂರಿನಲ್ಲಿ ಬಳ್ಳಾರಿ ಐಸಿಸ್‌ನ 4 ಜನಕ್ಕೆ ಗ್ರಿಲ್
Mar 09 2024, 01:35 AM ISTಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ‘ಬಳ್ಳಾರಿ ಇಸ್ಲಾಮಿಕ್ ಸ್ಟೇಟ್ಸ್ ಮಾಡ್ಯೂಲ್’ನ ನಾಲ್ವರು ಶಂಕಿತ ಐಸಿಎಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಳೆದ ಮೂರು ದಿನಗಳಿಂದ ವಿಚಾರಣೆಗೊಳಪಡಿಸಿದೆ.