• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?

Jun 29 2025, 10:41 AM IST

ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

ಕನ್ನಡಪ್ರಭದ ಅಖಂಡ ಬಳ್ಳಾರಿ ಸಂಚಿಕೆ ಲೋಕಾರ್ಪಣೆ: ಮರೆಯಲಾಗದ ಸಂಭ್ರಮಕ್ಕೆ ಬಳ್ಳಾರಿ ಸಾಕ್ಷಿ

Jun 27 2025, 12:50 AM IST
ಬಳ್ಳಾರಿ ಜಿಲ್ಲೆಯ ಹಿರಿಮೆ ಸಾರುವ, ಇತಿಹಾಸ ಸ್ಮರಿಸುವ ಪ್ರಯತ್ನದ ಫಲವಾಗಿ ಕನ್ನಡಪ್ರಭ ಹೊರತಂದ ಮೂರನೇ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭ ಗುರುವಾರ ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಪ್ರತಿ ಹೆಕ್ಟೇರ್‌ಗೆ ₹10 ಸಾವಿರ ಅತಿವೃಷ್ಟಿ ಪರಿಹಾರ ನೀಡಿ: ವಿರೂಪಾಕ್ಷಪ್ಪ ಬಳ್ಳಾರಿ

Jun 25 2025, 11:47 PM IST
ಜಿಲ್ಲೆಯ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಶೇ. 75ರಷ್ಟು ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆದು ಸಸಿಗಳು ಸಾಯುತ್ತಿವೆ. ಆದರೆ ರೈತರು ಮೊದಲು ಬಿತ್ತನೆಗೆ ವ್ಯಯಿಸಿದ್ದ ಹಣ ವ್ಯರ್ಥವಾಗಿದ್ದು, ಮರು ಬಿತ್ತನೆಗೆ ಮುಂದಾಗಿರುವ ರೈತರ ನೆರವಿಗೆ ಸರ್ಕಾರ ಬರಬೇಕಾಗಿದೆ.

ಬಳ್ಳಾರಿ ವಿವಿ ಯಡವಟ್ಟು; ಬಿಎಸ್ಸಿ ಪರೀಕ್ಷೆಗೆ ಬಿಕಾಂ ಪ್ರಶ್ನೆಪತ್ರಿಕೆ!

Jun 25 2025, 12:33 AM IST
ಬಿಎಸ್ಸಿ ದ್ವಿತೀಯ ಸೆಮ್‌ನ ಕನ್ನಡ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ವಾಣಿಜ್ಯ ವಿಷಯದ ಪ್ರಶ್ನೆಗಳು ಮುದ್ರಣಗೊಂಡು ಗೊಂದಲಕ್ಕೀಡಾದ ಪ್ರಸಂಗ ನಗರದಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಮಂಗಳವಾರ ನಡೆದಿದೆ.

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ ₹೩೦ ಕೋಟಿ ಅನುದಾನ ನೀಡಿ

Jun 21 2025, 12:49 AM IST
ಬಳ್ಳಾರಿ ಮತ್ತು ವಿಜಯನಗರ ಎರಡು ಜಿಲ್ಲೆ ಒಳಗೊಂಡಂತೆ, ಆಂಧ್ರಪ್ರದೇಶ, ತೆಲಂಗಾಣದ ಕನ್ನಡ ಭಾಷಿಕ ಪ್ರದೇಶಗಳಿಂದ ಒಟ್ಟು ೧೨ರಿಂದ ೧೩ ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆ ಕಾರಣಕ್ಕೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ ₹ ೩೦ ಕೋಟಿ ಹೆಚ್ಚುವರಿ ಅನುದಾನ ನೀಡಬೇಕು.

ಆಡಳಿತ ವೈಫಲ್ಯ ಮುಚ್ಚಲು ಕಾಂಗ್ರೆಸ್ ಹುನ್ನಾರ: ವಿರೂಪಾಕ್ಷಪ್ಪ ಬಳ್ಳಾರಿ

Jun 17 2025, 01:49 AM IST
ರಾಜ್ಯದ ಇತಿಹಾಸದಲ್ಲೇ ಘೋರ ಸಾವಿನ ಘಟನೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಪರಮೇಶ್ವರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಮತ್ತೊಮ್ಮೆ ಜನಾದೇಶ ಪಡೆದು ಆಡಳಿತ ಮಾಡಲಿ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್‌ ಅಧಿಕಾರಿಗಳ ಮಾತು ತಿರಸ್ಕರಿಸಿದ್ದು ಸರಿಯಲ್ಲ: ವಿರೂಪಾಕ್ಷಪ್ಪ ಬಳ್ಳಾರಿ

Jun 17 2025, 12:11 AM IST
ಗೆದ್ದ ಕ್ರಿಕೆಟ್ ತಂಡವನ್ನು ಕ್ರೀಡಾಂಗಣದಲ್ಲಿಯೇ ಅಭಿನಂದಿಸಬೇಕಾಗಿದ್ದ ಕ್ರೀಡೆಗೆ ಸಲ್ಲುವ ಗೌರವವಾಗಿದೆ. ಆದರೆ ಬದಲಾಗಿ ಕಾಂಗ್ರೆಸ್ ಸರ್ಕಾರ ವಿಧಾನಸೌಧದೆದುರು ಕಾರ್ಯಕ್ರಮವನ್ನು ಆಯೋಜಿಸಿದ್ದು ಅತ್ಯಂತ ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.

ಬಳ್ಳಾರಿ-ಚಿಕ್ಕಜಾಜೂರು ರೈಲು ಮಾರ್ಗ ಡಬ್ಲಿಂಗ್‌ - ಹೈದ್ರಾಬಾದ್‌-ಮಂಗ್ಳೂರು ಸಂಪರ್ಕ ಸುಗಮ

Jun 12 2025, 04:44 AM IST

ಕರ್ನಾಟಕದ ಬಳ್ಳಾರಿ - ಚಿಕ್ಕಜಾಜೂರು ನಡುವಣ 185 ಕಿ.ಮೀ ರೈಲ್ವೆ ಜೋಡಿ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಳ್ಳಾರಿ ಬಾಲಕಿಯೊಂದಿಗೆ ಮದ್ದೂರಿನ ಯುವಕನೊಂದಿಗೆ ಬಾಲ್ಯ ವಿವಾಹ

Jun 09 2025, 02:02 AM IST
ಬಳ್ಳಾರಿಯ ರೂಪನಗಡಿಯ ಬಾಲಕಿಯನ್ನು ಕರೆ ತಂದ ಪೋಷಕರು ಮಾರಸಿಂಗನಹಳ್ಳಿ ಗ್ರಾಮದ ಯುವಕ ಪ್ರಸನ್ನ ಎಂಬಾತನಿಗೆ ಕೊಟ್ಟು ಗ್ರಾಮದ ಶ್ರೀವೆಂಕಟೇಶ್ವರ ದೇವಸ್ಥಾನದಲ್ಲಿ ಕಳೆದ ಮಾರ್ಚ್ 6ರಂದು ಮದುವೆ ಕಾರ್ಯ ನೆರವೇರಿಸಲಾಗಿದೆ.

ಬಳ್ಳಾರಿ ವಿವಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ಪ್ರಕರಣ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

Jun 07 2025, 01:39 AM IST
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved