• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ: 13ರಂದು ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ

Jan 11 2024, 01:31 AM IST

ಜನನಾಯಕ ಕರ್ಪೂರಿ ಠಾಕೂರ್ ಜನ್ಮಶತಮಾನೋತ್ಸವ ಹಾಗೂ ನಾಲ್ಕು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಜ. 13ರಂದು ಸಂಜೆ 5.30ಕ್ಕೆ ನಗರದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಶರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ಚಿಂತಕ ಹಾಗೂ ಲೋಹಿಯಾ ಪ್ರಕಾಶನದ ಮುಖ್ಯಸ್ಥ ಸಿ. ಚನ್ನಬಸವಣ್ಣ ತಿಳಿಸಿದರು.

ಶ್ವೇತಾ ಬಳ್ಳಾರಿ ಪಾಲಿಕೆ ನೂತನ ಮೇಯರ್‌

Jan 11 2024, 01:31 AM IST
ಕಾಂಗ್ರೆಸ್‌ನಿಂದ ಬಿ. ಶ್ವೇತಾ ಮತ್ತು ಬಿಜೆಪಿಯಿಂದ ಗುಡಿಗಂಟಿ ಹನುಮಂತಪ್ಪ ಮೇಯರ್‌ ಚುನಾವಣೆಗೆ ಸ್ಪರ್ಧಿಸಿದ್ದರು. ಶ್ವೇತಾ 29 ಮತ ಗಳಿಸಿ ಗೆಲುವು ಸಾಧಿಸಿದರೆ, ಹನುಮಂತಪ್ಪ ಕೇವಲ 12 ಮತ ಪಡೆದರು.

ಬಳ್ಳಾರಿ: ಹಸುಗೂಸುಗಳೊಂದಿಗೆ ಊರು ತೊರೆದ ಜನ!

Jan 10 2024, 01:46 AM IST

ಸಮೃದ್ಧ ಭತ್ತದ ಬೆಳೆಗೆ ಹೆಸರಾದ ಗಣಿ ಜಿಲ್ಲೆಯ ರೈತರೀಗ "ಬರದ ಬವಣೆ "ಗೆ ತತ್ತರಿಸಿದ್ದು, ಜಾನುವಾರುಗಳನ್ನು ಮಾರಿಕೊಂಡು ಹಸುಗೂಸುಗಳೊಂದಿಗೆ ಊರು ತೊರೆಯುತ್ತಿದ್ದಾರೆ!

ಬಳ್ಳಾರಿ: ಗಾಲಿ ಜನಾರ್ದನ ರೆಡ್ಡಿ ಜನ್ಮದಿನದ ಬ್ಯಾನರ್ ಅಳವಡಿಕೆಗೆ ಅನುಮತಿಗಾಗಿ ಪ್ರತಿಭಟನೆ

Jan 10 2024, 01:46 AM IST

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಜನ್ಮದಿನಕ್ಕೆ ನಗರದಲ್ಲಿ ಬ್ಯಾನರ್‌ಗಳನ್ನು ಹಾಕಲು ಪಾಲಿಕೆ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಕಾರ್ಯಕರ್ತರು ಪಾಲಿಕೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಯಾರಿಗೆ ಬಳ್ಳಾರಿ ಮೇಯರ್‌ ಪಟ್ಟ?

Jan 10 2024, 01:46 AM IST
ಬುಧವಾರ ಮೇಯರ್ ಆಯ್ಕೆ ಯಾವುದೇ ಗೊಂದಲ-ಗೋಜಲು ಇಲ್ಲದೆ ಚುನಾವಣೆ ನಡೆಯುವ ಸಾಧ್ಯತೆ ಗೋಚರಿಸುತ್ತಿಲ್ಲ.

ಯುವನಿಧಿ ಯೋಜನೆಗೆ ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ

Jan 07 2024, 01:30 AM IST
ರಾಜ್ಯ ಸರ್ಕಾರ ಡಿ. 26ರಂದು ಘೋಷಣೆ ಮಾಡಿದ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ಕಾಮಗಾರಿ ಪರಿಶೀಲಿಸಿದ ಶಾಸಕ ವೈಎಂ ಸತೀಶ್

Jan 06 2024, 02:00 AM IST
ಆಸ್ಪತ್ರೆಯ ಒಳ ಮತ್ತು ಹೊರಭಾಗದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಬಳ್ಳಾರಿ ಜಿಲ್ಲಾಡಳಿತ ಭಾರೀ ಸರ್ಕಸ್‌!

Jan 06 2024, 02:00 AM IST

ಬಳ್ಳಾರಿ ಜಿಲ್ಲೆಯಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಜಿಲ್ಲಾಡಳಿತ ವಿವಿಧ ಯೋಜನೆಗಳನ್ನು ರೂಪಿಸಿಕೊಂಡಿದ್ದು, ಕಲಿಕೆಯಲ್ಲಿ ಹಿಂದುಳಿದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ದೃಷ್ಟಿಯಲ್ಲಿಟ್ಟುಕೊಂಡು ವಿವಿಧ ಹಂತದ ಕಲಿಕಾ ಕಾರ್ಯಕ್ರಮಗಳನ್ನುಆಯೋಜಿಸಿದೆ.

ಬಳ್ಳಾರಿ: ಸಿರಿಧಾನ್ಯಗಳ ಜಾಗೃತಿ ನಡಿಗೆ

Jan 05 2024, 01:45 AM IST
‘ಸಿರಿಧಾನ್ಯ ತಿಂದವರು ಆರೋಗ್ಯದಿಂದ ಸಿರಿವಂತರಾಗುವರು’ ಎಂಬ ಸಂದೇಶ ಸಾರುವ ಫಲಕಗಳನ್ನು ಹಿಡಿದು ಜಾಗೃತಿ ಮೂಡಿಸಲಾಯಿತು.

ಸ್ವಚ್ಛ ಬಳ್ಳಾರಿ-ಸದೃಢ ಬಳ್ಳಾರಿ ನಿರ್ಮಾಣಕ್ಕೆ ಕೈಜೋಡಿಸಿ-ಭರತ ರೆಡ್ಡಿ

Jan 04 2024, 01:45 AM IST
ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಮತ್ತು ಸಾಗಾಣಿಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಳ್ಳಾರಿಯಲ್ಲಿ ಮಾರಥಾನ್ ಹಮ್ಮಿಕೊಳ್ಳಲಾಗಿತ್ತು. 1300ರಿಂದ 1400 ಮಂದಿ ಯುವಕ ಯುವತಿಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved