• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷಪೂರ ಭೀಕರ ಬರದಲ್ಲೇ ಬಳಲಿದ ಬಳ್ಳಾರಿ!

Jan 01 2024, 01:15 AM IST
ಗಣಿ ಜಿಲ್ಲೆ ಬಳ್ಳಾರಿ 2023ನೇ ಸಾಲಿನಲ್ಲೂ ಬರಗಾಲ ತುತ್ತಾಗಿತು. ಜಿಲ್ಲೆಯ ಐದು ತಾಲೂಕುಗಳ ರೈತರು ಕೃಷಿ ವೆಚ್ಚದಷ್ಟೂ ಫಸಲು ಸಿಗದೆ ಸಾಲಗಾರರಾದರು. ಮುಂಗಾರು ಹಂಗಾಮಿನ ಬೆಳೆಗಳು ಕೈ ದಕ್ಕದಾದವು.

ರಂಗಕಲೆಗೆ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ

Dec 28 2023, 01:46 AM IST
ಬಳ್ಳಾರಿ ರಾಘವ, ಜೋಳದರಾಶಿ ದೊಡ್ಡನಗೌಡರು, ಸಿಡಿಗಿನಮೊಳೆ ಚಂದ್ರಯ್ಯ, ಬೆಳಗಲು ವೀರಣ್ಣ ಸುಭದ್ರಮ್ಮ ಮನ್ಸೂರು ಇವರಿಂದ ಬಳ್ಳಾರಿಯ ಕೀರ್ತಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿದೆ.

ಬಳ್ಳಾರಿ ಜಿಲ್ಲೆಯಲ್ಲಿ ನಾಲ್ವರಿಗೆ ಕೋವಿಡ್‌ ಸೋಂಕು

Dec 23 2023, 01:45 AM IST
ಕೊರೋನಾ ಹೊಸ ರೂಪಾಂತರಿ ತಳಿಯ ಭೀತಿ ನಡುವೆ ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ನಾಲ್ಕು ಕೋವಿಡ್ ಪ್ರಕರಣಗಳು ಕಂಡು ಬಂದಿವೆ. ಕೊರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ನಿಗ್ರಹಕ್ಕೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ ಬೆನ್ನಲ್ಲೇ ಸೋಂಕು ನಿಯಂತ್ರಣ ಕ್ರಮಗಳು ಚುರುಕುಗೊಂಡಿವೆ.

ಕರ್ನಾಟಕ ಸೇರಿ 4 ರಾಜ್ಯಗಳ 19 ಸ್ಥಳದಲ್ಲಿ ಎನ್‌ಐಎ ಬೇಟೆ ಬಾಂಬ್‌ ಸ್ಫೋಟಿಸಲು ಸಜ್ಜಾಗಿದ್ದ ಬಳ್ಳಾರಿ ಐಸಿಸ್‌ ಗ್ಯಾಂಗ್‌ ಬಲೆಗೆ!

Dec 19 2023, 01:45 AM IST
ದೇಶದಲ್ಲಿ ಭಯೋತ್ಪಾದನೆ ಹಾಗೂ ಸ್ಫೋಟಕ್ಕೆ ರಾಜ್ಯದ ಬಳ್ಳಾರಿಯಲ್ಲಿ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳವು ದಾಳಿ ನಡೆಸಿ ಬಳ್ಳಾರಿಯಲ್ಲಿ ಇಬ್ಬರು, ಬೆಂಗಳೂರಿನಲ್ಲಿ ಐವರನ್ನು ಬಂಧಿಸಿದೆ. ಬೃಹತ್‌ ಜಾಲವನ್ನು ಎನ್‌ಐಎ ಚೇಧಿಸಿದೆ.

ಕಂದಾಯ ಇಲಾಖೆ ದಾಖಲೆ ಡಿಜಿಟಲೀಕರಣ<bha>;</bha> ಬಳ್ಳಾರಿ ಫಸ್ಟ್‌

Dec 08 2023, 01:45 AM IST
ಕಂದಾಯ ಸಚಿವರ ಇಚ್ಛಾಶಕ್ತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಅಭಿಲೇಖಾಲಯದಲ್ಲಿ ಹಳೇ ಕಡತಗಳ ಪಟ್ಟಿ ಮತ್ತು ಸೂಚ್ಯಂಕ ಕಾರ್ಯ ಕೈಗೆತ್ತಿಕೊಂಡಿದ್ದು, ಸರ್ಕಾರದ ವೆಬ್‍ಸೈಟ್‍ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲೀಕರಣ ಮಾಡಲಾಗುತ್ತಿದೆ. ಈವರೆಗೆ ಒಟ್ಟು 146063 ಕಡತಗಳನ್ನು ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದೆ.

ಅನ್ನದಾತರ ಬಂದ್‌ ಕರೆಗೆ ಓಗೊಟ್ಟ ಬಳ್ಳಾರಿ

Nov 11 2023, 01:17 AM IST
ನಗರದ ವ್ಯಾಪಾರಿಗಳು ಸ್ವಯಂಪ್ರೇರಣೆಯಿಂದ ಅಂಗಡಿ, ಹೋಟೆಲ್‌ಗಳನ್ನು ಬಂದ್ ಮಾಡಿಕೊಳ್ಳುವ ಮೂಲಕ ರೈತ ಚಳವಳಿಗೆ ಸ್ಪಂದಿಸಿದರು.

ಬಳ್ಳಾರಿ ಮೇಯರ್ ತ್ರಿವೇಣಿ ರಾಜೀನಾಮೆ

Nov 07 2023, 01:30 AM IST
ಕಳೆದ ಮಾ. 29ರಂದು ಮೇಯರ್ ಆಗಿ ತ್ರಿವೇಣಿ ಅಧಿಕಾರ ವಹಿಸಿಕೊಂಡಿದ್ದರು. ಏಳು ತಿಂಗಳ ಅವಧಿಯಲ್ಲೇ ಬೆನ್ನಲ್ಲೇ ರಾಜಿನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.

ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಎಸ್ಕಲೇಟರ್ ಸೌಲಭ್ಯ

Nov 05 2023, 01:15 AM IST
ಅಂತೂ ಬಳ್ಳಾರಿ ನಗರದ ಕೇಂದ್ರೀಯ ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್ ಸೌಲಭ್ಯ ಆರಂಭವಾಗಿದೆ. ಒಂದನೇ ಪ್ಲಾಟ್‌ಫಾರಂನಿಂದ ಎರಡನೇ ಪ್ಲಾಟ್‌ಫಾರಂಗೆ ತೆರಳಲು ಒದ್ದಾಡುತ್ತಿದ್ದ ಪ್ರಯಾಣಿಕರು ಈಗ ನಿರಾಳರಾಗಿದ್ದಾರೆ. ಈ ಸೌಲಭ್ಯ ಒದಗಿಸುವಂತೆ ಬಹುದಿನಗಳ ಬೇಡಿಕೆ ಇತ್ತು. ನಾಲ್ಕು ತಿಂಗಳ ಹಿಂದೆ ಲಿಫ್ಟ್ ಸೇವೆ ಆರಂಭವಾಗಿದೆ.

ಬಳ್ಳಾರಿ ಜೀನ್ಸ್ ಸಿದ್ಧ ಉಡುಪು ಉದ್ಯಮಕ್ಕೂ ಬರದ ಬರೆ

Nov 04 2023, 12:32 AM IST
ದಸರಾ ಹಾಗೂ ದೀಪಾವಳಿ ಹಬ್ಬಗಳಲ್ಲಿ ಹೆಚ್ಚಿನ ವ್ಯಾಪಾರ ವಹಿವಾಟು ನಡೆಯುತ್ತಿದ್ದ ಇಲ್ಲಿನ ಜೀನ್ಸ್ ಹಾಗೂ ಸಿದ್ಧ ಉಡುಪು ಉದ್ಯಮ ಭಾಗಶಃ ನೆಲಕಚ್ಚಿದೆ.

ಬಳ್ಳಾರಿ ಏಕಶಿಲಾ ಬೆಟ್ಟದಲ್ಲಿ ೬೮ ಅಡಿ ಉದ್ದದ ಕನ್ನಡ ಧ್ವಜಾರೋಹಣ

Nov 02 2023, 01:01 AM IST
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಧ್ವಜಾರೋಹಣ ಮಾಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved