• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ನದಾತರ ಆತ್ಮಹತ್ಯೆ ತಡೆಗೆ ಸರ್ಕಾರ ಮುಂದಾಗಲಿ: ಮಲ್ಲಿಕಾರ್ಜುನ ಬಳ್ಳಾರಿ

Jul 15 2025, 11:45 PM IST
ರಾಜ್ಯದಲ್ಲಿ ಹಾವೇರಿಯಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ. ಸರ್ಕಾರ ಇದಕ್ಕೆ ನಿಖರವಾದ ಕಾರಣವನ್ನು ಹುಡುಕುವುದನ್ನು ಬಿಟ್ಟು ದೊಡ್ಡ ಪ್ರಮಾಣದ ಪರಿಹಾರ ನೀಡಿದ್ದೇವೆ, ಅದೇಗೆ ಆತ್ಮಹತ್ಯೆಗಳಾಗುತ್ತವೆ ಎಂಬುದಾಗಿ ಹಗುರವಾಗಿ ಮಾತನಾಡುತ್ತಿರುವುದು ದುರಂತದ ಸಂಗತಿ ಎಂದು ರೈತ ಮುಖಂಡರು ಆರೋಪಿಸಿದರು.

ಬಿಸಿಲೂರು ಬಳ್ಳಾರಿ ಮಲೆನಾಡಿನಂತಾಗಲು ಮರ ಬೆಳೆಸಿ: ಶ್ರೀ ಪ್ರಭುಸ್ವಾಮೀಜಿ

Jul 11 2025, 01:49 AM IST
ಬಳ್ಳಾರಿ ತಾಲೂಕಿನ ಡಿ. ಕಗ್ಗಲ್ ಗ್ರಾಮದ ಶ್ರೀ ಚಾಣಕ್ಯ ಶಾಲೆಯಲ್ಲಿ ಬುಧವಾರ ಅಕ್ಷರಾಭ್ಯಾಸ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಡೂರು ವಿರಕ್ತಮಠದ ಶ್ರೀಪ್ರಭುಸ್ವಾಮೀಜಿ ಪಾಲ್ಗೊಂಡಿದ್ದರು.

ಬಳ್ಳಾರಿ ಹಾಲು ಒಕ್ಕೂಟದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ

Jul 11 2025, 01:49 AM IST
ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ (ರಾಬಕೊವಿ) ಒಕ್ಕೂಟದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಭೀಮಾನಾಯ್ಕ ಸೇರಿದಂತೆ ನಾಲ್ಕು ಜಿಲ್ಲೆಗಳಿಂದ ಸ್ಪರ್ಧಿಯಲ್ಲಿದ್ದವರು ಸಂಘದ ನಿರ್ದೇಶಕರಾಗಿ ಚುನಾಯಿತಗೊಂಡಿದ್ದಾರೆ.

ಬಿಜೆಪಿಗೆ ಮೊದಲು ದೇಶ, ಜನಹಿತ ಮುಖ್ಯ: ವಿರೂಪಾಕ್ಷಪ್ಪ ಬಳ್ಳಾರಿ

Jul 07 2025, 11:48 PM IST
ದೇಶ ಮೊದಲು, ಜನರ ಹಿತ ಮೊದಲು ಎಂಬುದು ಬಿಜೆಪಿ ಸಿದ್ಧಾಂತವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ ಎಂಬ ನಿಸ್ವಾರ್ಥ ನೀತಿಯ ಕಾರಣದಿಂದ ದೇಶದಲ್ಲಿ ಬಿಜೆಪಿ 3ನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ.

ಆರೋಗ್ಯವಂತರು ರಕ್ತದಾನಕ್ಕೆ ಮುಂದಾಗಲಿ: ವಿರೂಪಾಕ್ಷಪ್ಪ ಬಳ್ಳಾರಿ

Jul 06 2025, 01:48 AM IST
ತಂತ್ರಜ್ಞಾನದಿಂದ ಏನೆಲ್ಲಾ ಸಾಧಿಸಿದ್ದೇವೆ, ಆದರೆ ಇಂದಿಗೂ ಮಾನವನಿಗೆ ಅವಶ್ಯವಿರುವ ರಕ್ತವನ್ನು ಮಾತ್ರ ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಕ್ತದಾನ ಶಿಬಿರಗಳೇ ರಕ್ತವನ್ನು ಸಂಗ್ರಹಿಸಲು ಏಕೈಕ ಮಾರ್ಗವಾಗಿದೆ.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಳ: ವಿರುಪಾಕ್ಷಪ್ಪ ಬಳ್ಳಾರಿ

Jul 06 2025, 01:48 AM IST
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮರಾಟ ನಡೆದಿದೆ. ಮಟ್ಕಾ ವಿಪರೀತವಾಗಿದೆ. ಇದರಿಂದ ಮಹಿಳೆಯರು ಬಾಳು ಬೀದಿಗೆ ಬರುವಂತಾಗಿದೆ.

ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!

Jul 02 2025, 11:48 PM IST
ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಉನ್ನತ ಶಿಕ್ಷಣ ಪಡೆಯುವ ಆಸ್ಥೆ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಆತಂಕ ತರುವ ಸುದ್ದಿ.

ಬಳ್ಳಾರಿ-ವಿಜಯನಗರ ಬಯಲಾಟದ ತವರೂರು: ಡಾ. ರಹಮತ್ ತರೀಕೆರೆ

Jul 01 2025, 12:47 AM IST
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಬಯಲಾಟದ ತವರೂರು. ಇಲ್ಲಿ ಬಯಲಾಟದ ಹಲವಾರು ಕಲಾವಿದರು, ಕವಿಗಳು ಆಗಿ ಹೋಗಿದ್ದಾರೆ.

ಬಳ್ಳಾರಿ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಆಗ್ರಹ

Jul 01 2025, 12:47 AM IST
ಬಳ್ಳಾರಿ ನಾಗರಿಕರಿಗೆ ಅಗತ್ಯದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯಿಂದ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸೋಮವಾರ ಸಹಿ ಸಂಗ್ರಹಣಾ ಅಭಿಯಾನ ಆರಂಭಿಸಲಾಯಿತು.

ಲೇಖಕಿ ಬಾನು ಮುಸ್ತಾಕ್ ಬಳ್ಳಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ

Jun 30 2025, 12:34 AM IST
ಬರುವ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಇತ್ತೀಚೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಆಯ್ಕೆಗೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved