• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಬ್ಯಾಡಗಿಯಲ್ಲಿ ಬೃಹತ್ ತಿರಂಗಾ ಯಾತ್ರೆ: ಮಾಜಿ ಶಾಸಕ ವಿರೂಪಾಕ್ಷ ಬಳ್ಳಾರಿ

May 16 2025, 02:13 AM IST
ತಿರಂಗಾ ಯಾತ್ರೆ ಮೇ 17ರಂದು ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಸಿದ್ಧೇಶ್ವರ ದೇವಸ್ಥಾನದಿಂದ ಬೆಳಗ್ಗೆ 10 ಗಂಟೆಗೆ ಆರಂಭವಾಗಿ, ಮುಖ್ಯರಸ್ತೆ, ಸುಭಾಸ್ ಸರ್ಕಲ್ ಸೇರಿದಂತೆ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ತಹಸೀಲ್ದಾರ್ ಕಚೇರಿ ತಲುಪಲಿದೆ.

17ರಂದು ಬ್ಯಾಡಗಿಯಲ್ಲಿ ಪಕ್ಷಾತೀತವಾಗಿ ತಿರಂಗಾ ಯಾತ್ರೆ: ವಿರೂಪಾಕ್ಷಪ್ಪ ಬಳ್ಳಾರಿ

May 11 2025, 11:47 PM IST
ದೇಶದಲ್ಲಿ ಇದೀಗ ಯುದ್ಧದ ಕಾರ್ಮೋಡ ಕವಿದಿದೆ. ಕಾಶ್ಮೀರದಲ್ಲಿ ಪ್ರವಾಸಕ್ಕೆ ತೆರಳಿದ್ದ 26 ಅಮಾಯಕ ಪ್ರವಾಸಿಗರನ್ನು ಪಾಕಿಸ್ತಾನದ ಪ್ರಚೋದನೆಯಿಂದ ಕೊಂದಿರುವ ಉಗ್ರರ ಹುಟ್ಟಡಗಿಸುವ ಕಾಲ ಸನ್ನಿಹಿತವಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮತ್ತೆ ಕುಸಿತ ಕಂಡ ಬಳ್ಳಾರಿ ಜಿಲ್ಲೆ ಫಲಿತಾಂಶ

May 03 2025, 12:18 AM IST
ಕಳೆದ ಬಾರಿ ಬಳ್ಳಾರಿ ಜಿಲ್ಲೆ ಶೇ. 64.99ರಷ್ಟು ಫಲಿತಾಂಶ ಪಡೆದು 28ನೇ ಸ್ಥಾನದಲ್ಲಿತ್ತು. ಈ ಬಾರಿ ಶೇ. 60.26 ರಷ್ಟು ಫಲಿತಾಂಶವಷ್ಟೇ ಪಡೆದುಕೊಳ್ಳಲು ಸಾಧ್ಯವಾಗಿದ್ದು, 29ನೇ ಸ್ಥಾನಕ್ಕೆ ಕುಸಿದಿದೆ.

ಅಖಂಡ ಬಳ್ಳಾರಿ ಜಿಲ್ಲೆ ಕಲಾವಿದರ ತವರೂರು

Apr 30 2025, 12:33 AM IST
ನಿರಂತರವಾಗಿ ನಾಟಕರಂಗ ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ

ಬಳ್ಳಾರಿ ಜಿಲ್ಲೆಯ 46 ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಯಂತ್ರ ಲಭ್ಯ

Apr 28 2025, 11:45 PM IST
ಕಂಪ್ಲಿ ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಮೂಲಕ ವ್ಯಕ್ತಿಯ ಆರೋಗ್ಯ ಪರೀಕ್ಷಾ ಕಾರ್ಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಪರಿಶೀಲಿಸಿದರು.

ರಂಗಭೂಮಿಗೆ ಜೀವಕಳೆ ತಂದ ಬಳ್ಳಾರಿ ರಾಘವ

Apr 27 2025, 01:47 AM IST
ಬಳ್ಳಾರಿ ರಾಘವ ಕಲಾ ಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ವಿಶ್ವ ರಂಗಕರ್ಮಿ ಬಳ್ಳಾರಿ ರಾಘವರ 79ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು. ನಿವೃತ್ತ ಉಪನ್ಯಾಸಕ ಎನ್. ಬಸವರಾಜ್ ಅವರು ವಿಶೇಷ ಉಪನ್ಯಾಸ ನೀಡಿದರು.

ಬಳ್ಳಾರಿ ಶಾಖೋತ್ಪನ್ನ ಕೇಂದ್ರದಲ್ಲಿನ ದೋಷ, ಕುಡಿತಿನಿ ವಿದ್ಯುತ್ ಸ್ಥಾವರ ಸ್ಥಗಿತ

Apr 14 2025, 01:19 AM IST
ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ಕೇಂದ್ರದಲ್ಲಿನ (ಬಿಟಿಪಿಎಸ್‌) 700 ಮೆಗಾ ವ್ಯಾಟ್‌ ಸಾಮರ್ಥ್ಯದ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ (ಬಾಯ್ಲರ್ ದುರಸ್ತಿ) ಕಳೆದ ಎರಡು ದಿನಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ.

₹200 ಕೋಟಿ ಅನುದಾನದಲ್ಲಿ ಬಳ್ಳಾರಿ ಅಭಿವೃದ್ಧಿ: ಶಾಸಕ ರೆಡ್ಡಿ

Apr 12 2025, 12:46 AM IST
ಮೊದಲನೇ ಹಂತದಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯ ₹80 ಕೋಟಿ ಅನುದಾನಕ್ಕೆ ಸಂಬಂಧಿಸಿ ಕಾರ್ಯಕ್ರಮ ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ

ದ್ವಿತೀಯ ಪಿಯು ಫಲಿತಾಂಶ; ಕುಸಿತ ಕಂಡ ಅಖಂಡ ಬಳ್ಳಾರಿ ಜಿಲ್ಲೆ

Apr 09 2025, 12:34 AM IST
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಅಖಂಡ ಬಳ್ಳಾರಿ ಜಿಲ್ಲೆ ಸುಧಾರಣೆ ಕಂಡಿದ್ದರೂ ಫಲಿತಾಂಶವಾರು ಕುಸಿತ ಕಂಡಿದೆ. ಕಳೆದ ಬಾರಿ ರಾಜ್ಯದಲ್ಲಿ 29ನೇ ಸ್ಥಾನದಲ್ಲಿದ್ದ ಅಖಂಡ ಜಿಲ್ಲೆ ಈ ಬಾರಿ 27ನೇ ಸ್ಥಾನದಲ್ಲಿದೆ. ಕಳೆದ ವರ್ಷದ ಶೇ.74.70ರಷ್ಟು ಫಲಿತಾಂಶ ಪಡೆದಿತ್ತು. ಈ ಬಾರಿ 64.41ರಷ್ಟು ಫಲಿತಾಂಶ ಬಂದಿದೆ.

ಸೈದ್ದಾಂತಿಕ ತತ್ವದ ಆಧಾರದಡಿ ಬಿಜೆಪಿ ಕಾರ್ಯ: ವಿರೂಪಾಕ್ಷಪ್ಪ ಬಳ್ಳಾರಿ

Apr 07 2025, 12:31 AM IST
1980ರ ದಶಕದ ಬಳಿಕ ಬಿಜೆಪಿ ದೇಶಾದ್ಯಂತ ಬಹುಬೇಗ ಜನಮನ್ನಣೆ ಪಡೆದಿದ್ದು, ಪಕ್ಷವು ರಾಷ್ಟ್ರೀಯತೆ ವಿಷಯಗಳಲ್ಲಿ ರಾಜಿ ಮಾಡಿಕೊಳ್ಳದೇ ಕೇವಲ ಒಂದು ಕುಟುಂಬಕ್ಕೆ ಸೀಮಿತವಾಗಿದ್ದ ಅಧಿಕಾರವನ್ನು ಕಿತ್ತುಕೊಂಡಿದ್ದು, ಬರುವ 2040ನೇ ಇಸ್ವಿಯವರೆಗೆ ಹಿಂದುರುಗಿ ನೋಡದೇ ದೇಶದಲ್ಲಿ ಅಧಿಕಾರ ನಡೆಸಲಿದ್ದೇವೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved