• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಔಷಧಿ ಪೂರೈಸಿದ ಕಂಪನಿ ವಿರುದ್ಧ ಕ್ರಮ: ದಿನೇಶ್‌ ಗುಂಡೂರಾವ್‌

Dec 07 2024, 12:30 AM IST
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 327 ಮಹಿಳೆಯರು ಮೃತಪಟ್ಟಿದ್ದಾರೆ. ಮಹಿಳೆಯರ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ,.

ಬಳ್ಳಾರಿ ಜಿಲ್ಲಾಸ್ಪತ್ರೇಲಿ ಮತ್ತೊಬ್ಬ ಬಾಣಂತಿ ಸಾವು - ಕಳೆದ 25 ದಿನಗಳಲ್ಲಿ 5ನೇ ಸಾವಿನ ಪ್ರಕರಣ

Dec 06 2024, 04:51 AM IST

ಬಾಣಂತಿಯರ ಸಾವಿನಿಂದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಂದು ಬಾಣಂತಿಯ ಸಾವು ಸಂಭವಿಸಿದೆ. ಇದರಿಂದಾಗಿ ನವೆಂಬರ್‌ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಏರಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು- ಔಷಧಿ ಕಂಪನಿ ಮೇಲೆ ಕೇಸ್‌ ದಾಖಲಿಸಿ : ದಿನೇಶ್ ಗುಂಡೂರಾವ್

Dec 05 2024, 01:33 AM IST
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿರಬಹುದಾದ ರಿಂಗರ್‌ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಬಾಂಗ್ಲಾ ಹಿಂದುಗಳ ಮೇಲೆ ದೌರ್ಜನ್ಯ: ಬಳ್ಳಾರಿ ಬಂದ್ ಭಾಗಶಃ ಯಶಸ್ವಿ

Dec 05 2024, 12:30 AM IST
ಬಾಂಗ್ಲಾ ದೇಶದಲ್ಲಿನ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ದೇಶಭಕ್ತ ನಾಗರಿಕ ವೇದಿಕೆ ನೇತೃತ್ವದಲ್ಲಿ ಕರೆ ನೀಡಿದ್ದ "ಬಳ್ಳಾರಿ ಬಂದ್‌ " ಭಾಗಶಃ ಯಶಸ್ವಿಯಾಗಿದೆ.

ಬಳ್ಳಾರಿ ಬಾಣಂತಿಯರ ಸಾವಿಗೆ ಗ್ಲುಕೋಸ್‌ ಕಾರಣ? - ಆರೋಗ್ಯ ಇಲಾಖೆ ಶಂಕೆ, ಲ್ಯಾಬ್‌ಗೆ ಮಾದರಿ ರವಾನೆ

Nov 30 2024, 11:52 AM IST

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಗ್ಲುಕೋಸ್ (‘ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್’) ಕಾರಣವಾಗಿರಬಹುದು ಎನ್ನುವ ಶಂಕೆ ವ್ಯಕ್ತಪಡಿಸಿರುವ ಆರೋಗ್ಯ ಇಲಾಖೆ, ಅದನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದೆ.

ಅವಿಭಜಿತ ಬಳ್ಳಾರಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಂಸದ ಈ. ತುಕಾರಾಂ

Nov 20 2024, 12:34 AM IST
ಬಳ್ಳಾರಿ ಲೋಕಸಭೆ ಸದಸ್ಯನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿ ಮಾಡಿಸಿ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇನೆ ಎಂದು ಸಂಸದ ಈ. ತುಕಾರಾಂ ಹೇಳಿದರು.

ವಿಷಯಾಧಾರಿತ ಹೋರಾಟಗಳಲ್ಲಿ ರೈತಸಂಘ ಯಶಸ್ಸು-ಮಲ್ಲಿಕಾರ್ಜುನ ಬಳ್ಳಾರಿ

Nov 13 2024, 12:45 AM IST
ಆಣೂರು ಮತ್ತು ಬುಡುಪನಹಳ್ಳಿ ಏತ ನೀರಾವರಿ ಯೋಜನೆಯಡಿ ಕೆರೆಗಳನ್ನು ತುಂಬಿಸುವುದು ರೈತ ಸಂಘದ ವಿಷಯಾಧಾರಿತ ಹೋರಾಟಗಳಲ್ಲಿ ಒಂದಾಗಿದ್ದು, ಇದರಲ್ಲಿ ಯಶಸ್ಸು ಗಳಿಸಿದ ಬಳಿಕ ರೈತ ಸಂಘಟನೆ ಇನ್ನಷ್ಟು ಗಟ್ಟಿಗೊಂಡಿದೆ. ಸದರಿ ಹೋರಾಟಕ್ಕೆ ಹಿನ್ನೆಲೆಯಾಗಿ ಪ್ರೇರಣೆ ನೀಡಿದ ಸಿರಿಗೆರೆ ತರಳಬಾಳುಶ್ರೀಗಳು ಸೇರಿದಂತೆ ರೈತ ಮುಖಂಡ ಹಾಗೂ ಪಾಂಡವಪುರ ಶಾಸಕ ದರ್ಶನ ಪುಟ್ಟಣ್ಣಯ್ಯ ಅವರೊಂದಿಗೆ ಬಾಗಿನ ಅರ್ಪಿಸುವ ಕಾರ್ಯಕ್ಕೆ ನ.16ರಂದು ಚಾಲನೆ ನೀಡುವುದಾಗಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದರು.

ವಕ್ಫ್‌ ಬೋರ್ಡ್‌ ಮುಂದಿಟ್ಟುಕೊಂಡು ರೈತರ ಜೀವದ ಜೊತೆ ಚೆಲ್ಲಾಟವಾಡುವುದು ನಿಲ್ಲಬೇಕು-ಬಳ್ಳಾರಿ

Nov 01 2024, 12:32 AM IST
ವಕ್ಫ್‌ ಬೋರ್ಡ್‌ ಮುಂದಿಟ್ಟುಕೊಂಡು ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರವಿರಲಿ, ರೈತರ ಮೇಲೆ ನಡೆಯುತ್ತಿರುವ ಇಂತಹ ಗೊಡ್ಡು ಕಾನೂನು ಬೆದರಿಕೆಗಳನ್ನು ನಿಲ್ಲಿಸದಿದ್ದರೇ, ಸಚಿವ ಜಮೀರ ಅಹ್ಮದಗೆ ಹಾವೇರಿ ಜಿಲ್ಲೆಗೆ ಪ್ರವೇಶಕ್ಕೆ ನಿಷೇಧ ಹೇರಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.

ಹಿಂದುತ್ವ ಎಂದಿಗೂ ಬಹುತ್ವದ ವಿರೋಧಿಯಲ್ಲ: ಗೋಪಾಲ ಬಳ್ಳಾರಿ

Oct 29 2024, 01:05 AM IST
ನಮ್ಮ ಹಿಂದುತ್ವ ಎಂದಿಗೂ ಬಹುತ್ವದ ವಿರೋಧಿಯಲ್ಲ, ನಮ್ಮದು ಬಹುತ್ವದ ಧರ್ಮವಾಗಿದೆ. ನಾವು ಯಾವತ್ತೂ ಮತಾಂತರವನ್ನು ಮಾಡಿಲ್ಲ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೂ ಅಖಂಡ ಬಳ್ಳಾರಿ ಜಿಲ್ಲೆಗೂ ಬಿಡಿಸಲಾರದ ನಂಟು

Oct 27 2024, 02:26 AM IST
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೂ ಅಖಂಡ ಬಳ್ಳಾರಿ ಜಿಲ್ಲೆಗೂ ಬಿಡಿಸಲಾರದ ನಂಟಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved