ಬಿಜೆಪಿಗೆ ಸಿದ್ಧಾಂತ ಕೊಟ್ಟವರು ಉಪಾಧ್ಯಾಯ: ಬಸವರಾಜ ಬೊಮ್ಮಾಯಿ
Sep 26 2025, 01:00 AM IST ಕಡೂರು, ಪಂಡಿತ ದೀನ್ ದಯಾಳ್ ಉಪಾಧ್ಯಾಯ ಒಬ್ಬ ಮಾನವತಾವಾದಿ, ದೇಶದ 25 ಕೋಟಿ ಜನರನ್ನು ಬಡತನದಿಂದ ಮೇಲೆತ್ತುವ ಮೂಲಕ ಅವರ ಅಂತ್ಯೋದಯದ ವಿಚಾರಗಳನ್ನು ಕಾರ್ಯರೂಪಕ್ಕೆ ತಂದಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.