ಸೋತ ಬಳಿಕ ಇವಿಎಂ ಬಗ್ಗೆ ದೂರೋದು ವಿಪಕ್ಷಗಳ ಫ್ಯಾಷನ್ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Feb 10 2025, 01:47 AM ISTಚುನಾವಣೆಗಳಲ್ಲಿ ಸೋತ ನಂತರ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದ್ದು, ವಿಪಕ್ಷಗಳು ನಿರಂತರವಾಗಿ ಇಂತಹ ಆರೋಪಗಳನ್ನು ಮಾಡಿಕೊಂಡೇ ಬಂದಿವೆ ಎಂದು ಹಾವೇರಿ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.