ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ನವರೇ ಕಾರಣ: ಬಸವರಾಜ ಬೊಮ್ಮಾಯಿ
Sep 09 2024, 01:40 AM ISTಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.