ಸಂಬಂಧಗಳನ್ನು ಶಾಶ್ವತಗೊಳಿಸಲು ಧನ್ಯವಾದ ಯಾತ್ರೆ -ಬಸವರಾಜ ಬೊಮ್ಮಾಯಿ
Jul 13 2024, 01:34 AM ISTಶಿಗ್ಗಾಂವಿ ಸವಣೂರು ಕ್ಷೇತ್ರದ ಜನತೆಗೆ ಧನ್ಯವಾದ ಯಾತ್ರೆ ಆರಂಭಿಸಿದ್ದು, ಇದು ಯಾವುದೇ ರಾಜಕೀಯ ಯಾತ್ರೆಯಲ್ಲ. ಮುಂದಿನ ಚುನಾವಣೆಗೂ ಈ ಯಾತ್ರೆಗೂ ಸಂಬಂಧವಿಲ್ಲ. ನಮ್ಮ ನಿಮ್ಮ ನಡುವಿನ ಅವಿನಾಭಾವ ಸಂಬಂಧವನ್ನು ಶಾಶ್ವತಗೊಳಿಸಲು ಈ ಯಾತ್ರೆ ಮಾಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.