ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಗೆಲುವಿನ ವಿಶ್ವಾಸ
Apr 23 2024, 01:45 AM ISTಬೊಮ್ಮಾಯಿಯವರಿಗೆ ಇರುವ ಅನುಭದಿಂದಾಗಿ ಲೋಕಸಭೆಯಲ್ಲಿ ರಾಷ್ಟ್ರೀಯ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಈ ಪ್ರದೇಶ, ಈ ಕ್ಷೇತ್ರ, ಈ ರಾಜ್ಯ, ರಾಷ್ಟ್ರದ ನೀತಿಗಳನ್ನು ರೂಪಿಸುವಲ್ಲಿ ಅವರದೇ ಆದ ಕೊಡುಗೆಯನ್ನು ಕೊಡುತ್ತಾರೆ ಎನ್ನುವ ವಿಶ್ವಾಸ ನಮ್ಮೆಲ್ಲರಿಗೂ ಇದೆ.