ಕ್ಷೇತ್ರವನ್ನು ಮಾದರಿಯನ್ನಾಗಿಸಲು ಕೆಲಸ ಮಾಡುತ್ತೇನೆ-ಬಸವರಾಜ ಬೊಮ್ಮಾಯಿ
Mar 29 2024, 12:51 AM ISTಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗ ಒದಗಿಸುವ ಮಹತ್ತರ ಯೋಜನೆಗಳ ಮೂಲಕ ಹಾವೇರಿ-ಗದಗ ಲೋಕಸಭಾ ಕ್ಷೇತ್ರವನ್ನು ಮಾದರಿಯನ್ನಾಗಿಸಲು ನಿರಂತರ ನಿಮ್ಮ ಸಂಪರ್ಕದಲ್ಲಿದ್ದು, ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.