ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಸೋಮವಾರ ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದೆ. ಸುಲಭ ಗೆಲುವಿನ ವಿಶ್ವಾಸದಲ್ಲಿದ್ದ ಇಂಗ್ಲೆಂಡ್, ಬಾಂಗ್ಲಾ ನೀಡಿದ್ದ 179 ರನ್ಗಳ ಗುರಿಯನ್ನು ಬೆನ್ನತ್ತಲು 46.1 ಓವರ್ ತೆಗೆದುಕೊಂಡಿತು
ನಂದಗುಡಿ ಬಳಿ ಇಬ್ಬರು ಅನುಮಾನಾಸ್ಪದವಾಗಿ ಓಡಾಟ - ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು. ಪೊಲೀಸರಿಂದ ವಿಚಾರಣೆ - ಆ ವೇಳೆ ಅವರು ಬಾಂಗ್ಲಾದೇಶೀಯರು ಎಂಬ ಮಾಹಿತಿ ಪತ್ತೆ. ಅವರ ಜತೆ ಇನ್ನೂ 8 ಜನ - ಶ್ರೀನಿವಾಸಪುರ ಪೊಲೀಸರಿಂದ ಎಲ್ಲ 10 ಮಂದಿ ಬಾಂಗ್ಲಾದೇಶಿಯರು ವಶಕ್ಕೆ
ಭಾರತದ ಭೂಭಾಗಳ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣುಹಾಕಿದೆ. ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕರೊಬ್ಬರು, ‘ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ದೇಶವು ನ್ಯಾಯಸಮ್ಮತವಾದ ಹಕ್ಕುಗಳನ್ನು ಹೊಂದಿದೆ’ ಎಂದು ಹೇಳಿದ್ದಾರೆ.