ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪಾಕಿಸ್ತಾನಕ್ಕೆ ತವರಿನಲ್ಲೇ ಮುಖಭಂಗ: ಬಾಂಗ್ಲಾದೇಶ ವಿರುದ್ಧ 10 ವಿಕೆಟ್ ಹೀನಾಯ ಸೋಲು!
Aug 26 2024, 01:34 AM IST
ಪಾಕ್ ವಿರುದ್ಧ ಟೆಸ್ಟ್‌ನಲ್ಲಿ ಮೊದಲ ಸಲ ಗೆದ್ದ ಬಾಂಗ್ಲಾ. 30 ರನ್‌ಗಳ ಸುಲಭ ಗುರಿ ಪಡೆದ ಬಾಂಗ್ಲಾ 6.3 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಜಯಗಳಿಸಿತು.
ಹಿಂದೂಗಳೂ ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧ : ಮೋದಿಗೆ ಬಾಂಗ್ಲಾದೇಶ ಭರವಸೆ
Aug 17 2024, 12:49 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳೂ ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವುದಾಗಿ ದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಭಾರತಕ್ಕೆ ಭರವಸೆ ನೀಡಿದ್ದಾರೆ.
ಹಿಂದೂಗಳ ರಕ್ಷಣೆಗೆ ಬಾಂಗ್ಲಾದೇಶ 2 ಕ್ರಮ
Aug 14 2024, 01:16 AM IST
ಶೇಖ್ ಹಸೀನಾ ಪ್ರಧಾನಿ ಹುದ್ದೆ ತೊರೆದು ದೇಶದಿಂದ ಪಲಾಯನಗೈದ ಬಳಿಕ ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಿಂದೂಗಳ ರಕ್ಷಣೆಗೆ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಮಂಗಳವಾರ 2 ಕ್ರಮ ಕೈಗೊಂಡಿದೆ.
ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್ ಹಸೀನಾ ಹುದ್ದೆಗೆ ರಾಜೀನಾಮೆ ನೀಡಿ ಲಂಡನ್‌ಗೆ ಪರಾರಿ
Aug 06 2024, 12:40 AM IST
ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶದಿಂದ ನಿರ್ಗಮಿಸಿದ್ದು, ಲಂಡನ್‌ನಲ್ಲಿ ರಾಜಾಶ್ರಯ ಪಡೆಯಲಿದ್ದಾರೆ.
ವಿದ್ಯಾರ್ಥಿಗಳ ಹೋರಾಟ ಹಿಂಸಾರೂಪ: 135 ಮಂದಿ ಸಾವಿನ ಬೆನ್ನಲ್ಲೇ ಬಾಂಗ್ಲಾದೇಶ ಮೀಸಲು ಕಡಿತ
Jul 22 2024, 01:16 AM IST
ಹಲವು ದಿನಗಳಿಂದ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಹಿಂಸಾರೂಪ ತಾಳಿ 135ಕ್ಕೂ ಹೆಚ್ಚು ಮಂದಿ ಬಲಿಯಾದ ಬೆನ್ನಲ್ಲೇ ವಿವಾದಿತ ಸಮರ ವೀರರ ಮೀಸಲಾತಿಯನ್ನು ಬಾಂಗ್ಲಾದೇಶ ಸುಪ್ರೀಂಕೋರ್ಟ್ ಭಾನುವಾರ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದೆ.
ಡಚ್ ಪಡೆಯನ್ನು ಮಣಿಸಿ ಸೂಪರ್-8 ಸನಿಹಕ್ಕೆ ಬಾಂಗ್ಲಾದೇಶ
Jun 14 2024, 01:07 AM IST
ನೆದರ್‌ಲೆಂಡ್ಸ್ ವಿರುದ್ಧ 25 ರನ್ ಗೆಲುವು. ಟೂರ್ನಿಯಲ್ಲಿ 2ನೇ ಜಯ ದಾಖಲಿಸಿದ ಬಾಂಗ್ಲಾದೇಶ. ಮೊದಲು ಬ್ಯಾಟ್ ಮಾಡಿದ ಬಾಂಗ್ಲಾ 5 ವಿಕೆಟ್‌ಗೆ 159. ನೆದರ್‌ಲೆಂಡ್ಸ್ 8 ವಿಕೆಟ್‌ಗೆ 134
ಲಂಕಾ ವಿರುದ್ಧ ಲೋ ಸ್ಕೋರಿಂಗ್ ಥ್ರಿಲ್ಲರ್ ಗೆದ್ದ ಬಾಂಗ್ಲಾದೇಶ!
Jun 09 2024, 01:33 AM IST
ಮಾಜಿ ಚಾಂಪಿಯನ್ ಶ್ರೀಲಂಕಾ ಸತತ 2ನೇ ಸೋಲಿನೊಂದಿಗೆ ‘ಡಿ’ ಗುಂಪಿನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದು, ಗುಂಪು ಹಂತದಲ್ಲೇ ಹೊರಬೀಳುವ ಭೀತಿಗೆ ಸಿಲುಕಿದೆ.
ಅಂಡರ್-19 ಏಷ್ಯಾಕಪ್: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾದೇಶ ಶಾಕ್!
Dec 16 2023, 02:00 AM IST
ಅಂಡರ್-19 ಏಷ್ಯಾಕಪ್ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 4 ವಿಕೆಟ್ ಸೋಲು. ವಿಶ್ವಕಪ್‌ಗೂ ಮುನ್ನ ಯುವ ಭಾರತಕ್ಕೆ ಭಾರಿ ಆಘಾತ.
ಶಿವಮೊಗ್ಗದಲ್ಲಿ ಬಾಂಗ್ಲಾದೇಶ ಬಾಕ್ಸ್‌ಗಳು ಪತ್ತೆ: ಆತಂಕ
Nov 06 2023, 12:45 AM IST
ಸರ್ವಮಂಗಳ ಎಂಬ ಹೆಸರಿನ ಜೊತೆ ಸ್ಟ್ರಾಂಡ್ ರೋಡ್, ಕೋಲ್ಕತ್ತ ಎಂಬ ವಿಳಾಸ ಪತ್ತೆ
< previous
1
2
next >
More Trending News
Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ