ಬಾಹ್ಯಾಕಾಶ ಕ್ಷೇತ್ರಕ್ಕೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಸಪ್ತಾಹ: ಇಸ್ರೋ ಸಂಸ್ಥೆ ಡೆಪ್ಯುಟಿ ಡೈರೆಕ್ಟರ್ ರಾಮನಗೌಡ
Oct 06 2024, 01:19 AM ISTಇಸ್ರೋ ಸಂಸ್ಥೆಯ 20ಕ್ಕೂ ಹೆಚ್ಚು ವಿಜ್ಞಾನಿಗಳು ಸಪ್ತಾಹದಲ್ಲಿ ಪಾಲ್ಗೊಂಡು ಮಕ್ಕಳಿಗೆ ಸ್ಫೂರ್ತಿ ತುಂಬಲು, ವಿಜ್ಞಾನದ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದೇವೆ. ಚರ್ಚಾ ಸ್ಪರ್ಧೆ, ಮಕ್ಕಳ ಬುದ್ಧಿವಂತಿಕೆ ಪರೀಕ್ಷಿಸಲು ಕಾರ್ಯಕ್ರಮಗಳನ್ನು ನಡೆಸಿದ್ದೇವೆ.