ಬಿಜೆಪಿ ಸೇವಾ ಪಾಕ್ಷಿಕ: ಯೋಧರ ಹೆತ್ತವರಿಗೆ ಸನ್ಮಾನ
Oct 04 2024, 01:18 AM ISTಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚ ಇದರ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ, ದೇಶದ ಗಡಿ ಕಾಯುವ ಯೋಧರ ಮಾತಾಪಿತೃರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮವನ್ನು ಉಡುಪಿಯ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಆಯೋಜಿಸಲಾಯಿತು.