ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Sep 25 2024, 12:53 AM ISTರಾಜ್ಯಪಾಲರು ತನಿಖೆಗೆ ನೀಡಿರುವ ಅನುಮತಿಯಲ್ಲಿ ಯಾವುದೇ ಲೋಪವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಗುಮಾನಿ ಭಾಗಶಃ ನಿಜವಾಗಿದ್ದು, ನೈತಿಕತೆಯ ಬಗ್ಗೆ ಮಾತನಾಡುವ ಸಿಎಂ ಕೂಡಲೇ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.