• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಚಾಮರಾಜನಗರದಲ್ಲಿ ಬಿಜೆಪಿ ಪ್ರತಿಭಟನೆ

Sep 14 2024, 01:53 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೋರ್ಚಾ ವತಿಯಿಂದ ಕಾಂಗ್ರೆಸ್ ಹಠಾವೋ ಮೀಸಲಾತಿ ಬಚಾವೋ ಎಂಬ ಘೋಷಣೆ ಕೂಗುತ್ತಾ ಚಾಮರಾನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ವಿಫಲ!

Sep 14 2024, 01:53 AM IST
ಬಿಜೆಪಿಯಿಂದ ಅಧಿಕೃತವಾಗಿ ನಾಮಪತ್ರ ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಕೈಕೊಟ್ಟು, ಬಂಡಾಯ ಬಿಜೆಪಿ ಸದಸ್ಯರು ಕಾಂಗ್ರೆಸ್ ಸದಸ್ಯರ ಬೆಂಬಲದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ

ರಾಹುಲ್ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Sep 14 2024, 01:53 AM IST
ದಲಿತ, ಮುಸ್ಲಿಂ, ಎಸ್ಟಿ ಹಾಗೂ ಸಿಖ್ ಸಮುದಾಯದ ಮತಗಳನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎನ್ನುವ ನಿಜಬಣ್ಣವನ್ನು ದೇಶದ ಜನತೆ ತಿಳಿಯಬೇಕಾಗಿದೆ ಎಂದು ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿದರು.

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಆರೋಪ

Sep 14 2024, 01:51 AM IST
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಹಿಂದುಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನೀಲಕುಮಾರ ಆರೋಪಿಸಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇಕೆ ಎಸ್‌ಸಿ ಎಸ್‌ಪಿ/ಟಿಎಸ್‌ಪಿ ಜಾರಿ ಮಾಡಿಲ್ಲ?: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 14 2024, 01:51 AM IST
ಜನಪರ ಕಾನೂನನ್ನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮಾಗಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರಾಹುಲ್‌ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ

Sep 14 2024, 01:50 AM IST
ಚಿಕ್ಕಮಗಳೂರು, ವಿದೇಶದಲ್ಲಿ ಭಾರತದ ಘನತೆ ಹಾಗೂ ಗೌರವಕ್ಕೆ ಚ್ಯುತಿ ತರುವಂತೆ ಮೀಸಲಾತಿ ರದ್ಧತಿ ಹೇಳಿಕೆ ನೀಡಿರುವ ರಾಹುಲ್‍ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ನಗರ ಬಿಜೆಪಿ ಘಟಕದಿಂದ ಆಜಾದ್‍ ಪಾರ್ಕ್ ವೃತ್ತದಲ್ಲಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಿಜೆಪಿ ಶುದ್ಧಿಕರಣಕ್ಕಾಗಿ ಹೊರಬಂದಿದ್ದೇನೆ: ಈಶ್ವರಪ್ಪ

Sep 14 2024, 01:48 AM IST
ಸ್ವಜನ ಪಕ್ಷಪಾತ ನಡೆಯುತ್ತಿದೆ ಎಂದು ಸಾಕಷ್ಟು ಬಾರಿ ವರಿಷ್ಠರ ಗಮನಕ್ಕೆ ತಂದಿದ್ದೆ. ಆದರೂ ನನ್ನ ಮಾತು ಕೇಳಿಲ್ಲ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಶಿಗ್ಗಾಂವಿ ಉಪಚುನಾವಣೆ ಬಿಜೆಪಿ ಟಿಕೆಟ್‌ಗಾಗಿ 57 ಆಕಾಂಕ್ಷಿಗಳಿಂದ ಅರ್ಜಿ

Sep 14 2024, 01:47 AM IST
ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಶುಕ್ರವಾರ ಕರೆದಿದ್ದ ಸಂಘಟನಾತ್ಮಕ ಸಭೆಯಲ್ಲಿ 57 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದರು.

ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಿಗೆ ಹೆಚ್ಚು ಸದಸ್ಯತ್ವ ಟಾಸ್ಕ್‌ ನೀಡಿದ ಉಸ್ತುವಾರಿ

Sep 14 2024, 01:47 AM IST
ಉಪಚುನಾವಣೆ ಟಿಕೆಟ್ ಆಕಾಂಕ್ಷಿಗಳು ಶಿಗ್ಗಾಂವಿ-ಸವಣೂರು ಕ್ಷೇತ್ರದ ಎಲ್ಲ ಬೂತ್‌ಗಳಿಗೂ ಪ್ರವಾಸ ಮಾಡಬೇಕು. ಒಂದು ಬೂತ್‌ನಲ್ಲಿ ಯಾರು ಹೆಚ್ಚು ಸದಸ್ಯರನ್ನು ಮಾಡಿಸುತ್ತಾರೋ ಅವರ ಹೆಸರು ಮುಂಚೂಣಿಯಲ್ಲಿ ಇರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನದಾಸ ಅಗರವಾಲ್‌ ಹೇಳಿದರು.

ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಹೊಸ ತಿರುವು: ಸಿದ್ದರಾಮಯ್ಯ ಸರ್ಕಾರದ ಮಹತ್ವದ ನಿರ್ಧಾರ

Sep 14 2024, 01:45 AM IST

ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳ ತನಿಖೆಯನ್ನು ತ್ವರಿತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.  

  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved