ಮೀಸಲಾತಿ ವಿರೋಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಇಂದು
Sep 14 2024, 01:45 AM ISTಅಮೇರಿಕಾದ ಜಾರ್ಜ್ ಟೌನ್ ವಿಶ್ವ ವಿದ್ಯಾನಿಲಯದಲ್ಲಿ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿ ಮೀಸಲಾತಿ ರದ್ದುಪಡಿಸುವುದಾಗಿ ನೀಡಿರುವ ಹೇಳಿಕೆ ಖಂಡಿಸಿ ಸೆ.14ರಂದು ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾ ಉಪಾಧ್ಯಕ್ಷ, ಯುವ ಮುಖಂಡ ಟಿ.ಶ್ರೀನಿವಾಸ ದಾಸಕರಿಯಪ್ಪ ಹೇಳಿದ್ದಾರೆ.