• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಕಳ: ಬಿಜೆಪಿ ಮಹಿಳಾ ಮೋರ್ಚಾದಿಂದ ‘ಶ್ರಾವಣ ಸಂಭ್ರಮ’ ಕಾರ್ಯಕ್ರಮ

Sep 04 2024, 02:01 AM IST
ಮಹಿಳೆಯರು ಪ್ರಮುಖವಾಗಿ ಆಚರಿಸುವ ಸಾಲು-ಸಾಲು ಹಬ್ಬಗಳು ಶ್ರಾವಣ ಮಾಸದಲ್ಲಿ ಬರುತ್ತದೆ. ತುಳುನಾಡಿನ ಗ್ರಾಮೀಣ ಜನರ ಬದುಕು, ಜನಪದೀಯ ಆಚರಣೆಗಳು ಅವಲಂಬಿತವಾಗಿರುವುದರಿಂದ ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಜಾನಪದ ಸಂಸ್ಕೃತಿಯ ಉಳಿವಿಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಬಿಜೆಪಿ ದೇಶದಲ್ಲಿ ಸಮರ್ಥ ಆಡಳಿತ ನೀಡಿದೆ-ಅರುಣಕುಮಾರ ಪೂಜಾರ

Sep 04 2024, 01:54 AM IST
ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಇಂದು ಮತ್ತೊಂದು ಅಸ್ತ್ರ : ಕೋವಿಡ್‌ ವರದಿ ಸಂಪುಟಕ್ಕೆ

Sep 04 2024, 01:47 AM IST

ಕೋವಿಡ್ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆ ನಡೆಸಿದ ನ್ಯಾ. ಮೈಕೆಲ್ ಡಿ. ಕುನ್ಹಾ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.  

ಕೊಳ್ಳೇಗಾಲ ನಗರಸಭೆಯ ಕಾಂಗ್ರೆಸ್ ಸಭೇಲಿ ಇಬ್ಬರು ಬಿಜೆಪಿ ನಗರಸಭಾ ಸದಸ್ಯರು ಹಾಜರ್!

Sep 03 2024, 01:41 AM IST
ಕೊಳ್ಳೇಗಾಲದ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಬಿಜೆಪಿಯ ಇಬ್ಬರು ನಗರಸಭಾ ಸದಸ್ಯರು ಹಾಗೂ ನಗರಸಭಾ ಮಹಿಳಾ ಸದಸ್ಯರ ಪತಿಯೊಬ್ಬರು ಪಾಲ್ಗೊಂಡಿದ್ದಾರೆ.

ನಾಳೆಯಿಂದ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವಕ್ಕೆ ಚಾಲನೆ

Sep 03 2024, 01:37 AM IST
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಸೆ.೨ರಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ.೪ರಿಂದ ರಾಜ್ಯದಲ್ಲಿ ಸದಸ್ಯತ್ವಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಬಿಜೆಪಿಗೆ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ

Sep 03 2024, 01:36 AM IST
ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರು ಹೆಚ್ಚು ಹೆಚ್ಚು ಸದಸ್ಯರನ್ನು ಬಿಜೆಪಿ ಪಕ್ಷಕ್ಕೆ ನೋಂದಣಿ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಹೇಳಿದರು. ರಾಮನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬಿಜೆಪಿ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ: ಹಸೂರೆ

Sep 03 2024, 01:33 AM IST
ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಹಸೂರೆ ಹೇಳಿದರು

ಬಿಜೆಪಿ ಪಿತೂರಿಗಳ ವಿರುದ್ಧ ನಮ್ಮ ಕಾರ್ಯಕರ್ತರು ಪುಟಿದೇಳಬೇಕು

Sep 03 2024, 01:33 AM IST
ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕೋಮುವಾದಿ ಬಿಜೆಪಿ ಪಿತೂರಿಗಳ ವಿರುದ್ಧ ಕಾರ್ಯಕರ್ತರು ಪುಟಿದೇಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಕರೆ ನೀಡಿದರು.

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಜಾಲಿ ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರ ಧರಣಿ

Sep 03 2024, 01:32 AM IST
ಜಾಲಿ ಪಟ್ಟಣ ಪಂಚಾಯಿತಿಯಲ್ಲಿ ಕಾಮಗಾರಿಯ ಕ್ರಿಯಾಯೋಜನೆ ಮಾಡುವ ಸಂದರ್ಭದಲ್ಲಿ ನಮಗೆ ಮಾಹಿತಿ ನೀಡುವುದಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮುಂದೆ ನೀಡಲಾಗುವುದು ಎಂಬ ಸಬೂಬು ಹೇಳಲಾಗುತ್ತಿದೆ ಎಂದು ಪಪಂ ಸದಸ್ಯರು ಆರೋಪಿಸಿದರು.

ಕಾಂಗ್ರೆಸ್‌ನಲ್ಲಿ ಸೆಕ್ಸ್ ದಂಧೆ ಆರೋಪ : ಸಿಮಿ ರೋಸ್‌ಬೆಲ್‌ ವಜಾ ವಿರುದ್ಧ ಬಿಜೆಪಿ ಕಿಡಿ

Sep 03 2024, 01:30 AM IST
ಕಾಂಗ್ರೆಸ್‌ನಲ್ಲಿ ಸೆಕ್ಸ್ ದಂಧೆ ಇದೆ ಎಂದು ಆರೋಪಿಸಿದ್ದ ಹಿರಿಯ ನಾಯಕಿ ಸಿಮಿ ರೋಸ್‌ಬೆಲ್‌ ಜಾನ್‌ರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಈ ಕ್ರಮವನ್ನು ಬಿಜೆಪಿ ಖಂಡಿಸಿದ್ದು, ಕಾಂಗ್ರೆಸ್ ಮಹಿಳಾ ಸುರಕ್ಷತೆಯ ಬಗ್ಗೆ ಮೌನ ವಹಿಸಿದೆ ಎಂದು ಆರೋಪಿಸಿದೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved