• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ಹುದ್ದೆ ಅಕ್ರಮ ತನಿಖೆಗೆ ಆದೇಶಿಸಿದ್ದೇ ಬಿಜೆಪಿ ಸರ್ಕಾರ : ಸಂಸದ ಗೋವಿಂದ ಕಾರಜೋಳ

Sep 03 2024, 01:30 AM IST

ಜಲಸಂಪನ್ಮೂಲ ಇಲಾಖೆಯಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ತನಿಖೆಗೆ ವಹಿಸಲಾಗಿತ್ತು ಎಂದು ಮಾಜಿ ಸಚಿವ ಹಾಗೂ ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು

Sep 02 2024, 12:23 PM IST
ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ 47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಶ್ವದಲ್ಲೇ ಅತಿ ಹೆಚ್ಚು ಕಾರ್ಯಕರ್ತರ ಪಕ್ಷ ಬಿಜೆಪಿ: ಸಂಸದ ಕಾಗೇರಿ

Sep 02 2024, 02:09 AM IST
ಸೆಪ್ಟೆಬರ್ 2ರಂದು ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಧಾನಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ. 25ರೊಳಗೆ ಮುಗಿಸಿ, ಎರಡನೇ ಹಂತದಲ್ಲಿ ಅಕ್ಟೋಬರ್ 15ರ ವರೆಗೆ ಮಾತ್ರ ಅವಕಾಶವಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಹಿಂದೂಧರ್ಮ ಉಳಿವಿಗೆ ಬಿಜೆಪಿ ಬೆಂಬಲಿಸಿ: ಸಿ.ಕೆ.ಸತೀಶ್

Sep 02 2024, 02:09 AM IST
ಕೆಲವು ಹಿಂದೂ ವಿರೋಧಿಗಳು ದೇಶದ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು ನಡೆಸುತ್ತಿದ್ದಾರೆ. ಇದರಿಂದ ಹಿಂದೂ ಧರ್ಮಕ್ಕೆ ಸಂಕಷ್ಟ ಪರಿಸ್ಥಿತಿ ಎದುರಾಗಿದೆ. ಹಿಂದೂ ಧರ್ಮದ ರಕ್ಷಣೆ ಮತ್ತು ಸದೃಢ ಭಾರತ ನಿರ್ಮಾಣ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ.

ಕೊಳ್ಳೇಗಾಲ ನಗರಸಭೆಯಲ್ಲಿ ಆಪರೇಷನ್ ಕಾಂಗ್ರೆಸ್‌ಗೆ ಬಿಜೆಪಿ ಪ್ರತಿತಂತ್ರ ಹೂಡಲು ಸಜ್ಜು!

Sep 02 2024, 02:08 AM IST
ಕೊಳ್ಳೇಗಾಲ ನಗರಸಭೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿಯು ಸಹ ಪ್ರತಿತಂತ್ರ ಅನುಸರಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ : ಕಾಂಗ್ರೆಸ್‌ಗೆ ಅಡ್ಡ ಮತದಾನದ ಆತಂಕ-ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ

Sep 02 2024, 02:04 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ಗೆ ಅಡ್ಡ ಮತದಾನದ ಆತಂಕ ಎದುರಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಚರ್ಚೆ ನಡೆಯುತ್ತಿದೆ.

ಬಿಜೆಪಿ ಕಾರ್ಯಕರ್ತರ ಪಾರ್ಟಿ: ಸುನೀಲ ನಾಯ್ಕ

Sep 02 2024, 02:02 AM IST
ಎಲ್ಲ ಮುಖಂಡರು ಪ್ರತಿ ಬೂತ್ ಮಟ್ಟದಲ್ಲೂ ಹೆಚ್ಚಿನ ಸದಸ್ಯರನ್ನು ಮಾಡಲು ಮುಂದಾಗಬೇಕು. ಇದರಿಂದ ಪಕ್ಷ ಸಂಘಟನೆಗೆ ಬಲ ಬರುತ್ತದೆ. ಬಿಜೆಪಿ ಇಷ್ಟೊಂದು ಬೆಳೆಯಲು ಕಾರ್ಯಕರ್ತರ ಪರಿಶ್ರಮವೇ ಕಾರಣ ಎಂದು ಮಾಜಿ ಶಾಸಕ ಸುನೀಲ ನಾಯ್ಕ ತಿಳಿಸಿದರು.

ಕಾಂಗ್ರೆಸ್ ಹುಳುಕು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಳ್ಳು ಆರೋಪ : ಬಸವರಾಜ ಬೊಮ್ಮಾಯಿ

Sep 02 2024, 02:00 AM IST

ಕಾಂಗ್ರೆಸ್ ಸರ್ಕಾರ ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. 

ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Sep 02 2024, 02:00 AM IST
ಗ್ರಾಮಾಂತರ ಮಂಡಲ ಸದಸ್ಯತನಾ ಅಭಿಯಾನದ ಪ್ರಮುಖರಾಗಿ ಉಮೇಶ್ ಕೋಡಿಬೈಲು, ಹರಿಪ್ರಸಾದ್ ಯಾದವ್ ಮತ್ತು ಸುನೀಲ್ ದಡ್ಡು ಹಾಗೂ ನಗರ ಮಂಡಲ ಪ್ರಮುಖರಾಗಿ ನಾಗೇಶ್ ಪ್ರಭು, ಯುವರಾಜ್ ಪೆರಿಯತ್ತೋಡಿ ಮತ್ತು ವಸಂತಲಕ್ಷ್ಮಿ ಅವರನ್ನು ಜಿಲ್ಲಾ ಬಿಜೆಪಿಯಿಂದ ವತಿಯಿಂದ ನಿಯೋಜಿಸಲಾಯಿತು.

ರಾಜಭವನ ದುರುಪಯೋಗ ಮಾಡಿಕೊಂಡ ಬಿಜೆಪಿ

Sep 01 2024, 01:53 AM IST
ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನಡೆ ಖಂಡನೀಯ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 329
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved