ಪಪಂ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಪ್ರತಿಭಟನೆ
Sep 01 2024, 01:48 AM ISTಸ್ಥಳೀಯ ಪಟ್ಟಣ ಪಂಚಾಯತಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಿಜೆಪಿ ಮಂಡಲ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.