ಪುರಸಭೆ ಅಧಿಕಾರಕ್ಕಾಗಿ ಪಕ್ಷೇತರ ಸದಸ್ಯರಿಗೆ ಬಿಜೆಪಿ ಮಣೆ!
Aug 30 2024, 01:08 AM ISTಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಪುರಸಭೆಯಲ್ಲಿ ಅಧಿಕಾರ ಹಿಡಿಯಲು ಮುಂದಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಸದಸ್ಯ ಪಿ.ಶಶಿಧರ್ ದೀಪುಗೆ ಬಿಜೆಪಿ ಸದಸ್ಯರು ಒಪ್ಪಿಗೆ ಸೂಚಿಸಿದ್ದಾರೆ.