ಬಿಜೆಪಿ, ಜೆಡಿಎಸ್‌ನಿಂದ ರಾಜಭವನ ದುರುಪಯೋಗ
Aug 26 2024, 01:33 AM ISTಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ತಾಳಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಆ.27 ರಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿದ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಶೋಷಿತ ಸಮುದಾಯಗಳ ಒಕ್ಕೂಟದ ರಾಜ್ಯ ಸಂಚಾಲಕ ಅನಂತನಾಯಕ್ ತಿಳಿಸಿದ್ದಾರೆ.