ಮುಡಾ ಹಗರಣ : ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Aug 20 2024, 12:55 AM ISTಚಿಕ್ಕಮಗಳೂರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.