ಧಾರ್ಮಿಕ ಕಾರ್ಯಗಳಿಗೆ ನಿಶಾಂತ್ ನೆರವು: ಬಿಜೆಪಿ ಮುಖಂಡ ನಿಶಾಂತ್
Aug 14 2024, 12:48 AM ISTವಿಧಾನಸಭಾ ಕ್ಷೇತ್ರದ ದೇವಸ್ಥಾನ, ಮಠಗಳು ಸಮುದಾಯ ಭವನಗಳ ನಿರ್ಮಾಣಕ್ಕೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ, ಮುಂದೆಯೂ ಎಲ್ಲಾ ಸಮಾಜದವರಿಗೂ ಸಹಕಾರ ನೀಡುತ್ತೇನೆ ಎಂದು ಸಮಾಜ ಸೇವಕ ಹಾಗೂ ಬಿಜೆಪಿ ಮುಖಂಡ ನಿಶಾಂತ್ ತಿಳಿಸಿದರು. ಹನೂರಿನಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.