ಬಿಜೆಪಿ ಯಾತ್ರೆಗಳಿಂದ ಹಿಂದುತ್ವ ಗಟ್ಟಿಯಾಗಲ್ಲ: ಸಿದ್ದು
Sep 02 2025, 12:00 AM ISTಬಿಜೆಪಿಯವರ ಯಾತ್ರೆಗಳಿಂದ ಹಿಂದುತ್ವ ಗಟ್ಟಿಯಾಗಲ್ಲ. ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಧರ್ಮಸ್ಥಳ ಯಾತ್ರೆ ಮಾಡುತ್ತಿದ್ದಾರೆ. ಮಾಡಲಿ ಬಿಡಿ, ಅವರಿಗೆ ಇದರಿಂದ ರಾಜಕೀಯ ಲಾಭ ಸಿಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.