• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಪದತ್ಯಾಗಕ್ಕೆ ಮೈಸೂರು ಚಲೋ । ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ದಳ ಇಂದಿನಿಂದ ಪಾದಯಾತ್ರೆ

Aug 03 2024, 01:38 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿದೆ ಎನ್ನಲಾದ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದೆ.

ಗೌರ್‍ನರ್‌ ಬಿಜೆಪಿ, ಜೆಡಿಎಸ್‌ ಕೈಗೊಂಬೆ: ರಾಜ್ಯಪಾಲರ ಶೋಕಾಸ್‌ ನೋಟಿಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿ

Aug 03 2024, 01:32 AM IST
ರಾಜ್ಯಪಾಲರ ಶೋಕಾಸ್‌ ನೋಟಿಸ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರ, ಜೆಡಿಎಸ್-ಬಿಜೆಪಿ ಕೈಗೊಂಬೆಯಂತೆ ವರ್ತಿಸಿದ್ದಾರೆ. ಅವರ ನೋಟಿಸ್‌ಗೆ ನಾನು ಹೆದರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

Aug 03 2024, 01:30 AM IST
‘ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರದ ಪಿತಾಮಹ. ಅವರೇನು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನೆರೆ ಪೀಡಿತ ಪ್ರದೇಶಕ್ಕೆ ಬಿಜೆಪಿ ನಿಯೋಗ ಭೇಟಿ: ಪರಿಶೀಲನೆ

Aug 03 2024, 12:42 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಹಾಗೂ ಮನೆ ಕಳೆದುಕೊಂಡವರ ಭೇಟಿ ಮಾಡಿದ ಬಿಜೆಪಿ ಮುಖಂಡ ಹಾಗೂ ಶಾಸಕ ಡಾ. ಅಶ್ವತ್ ನಾರಾಯಣ್ ನೇತೃತ್ವದ ನಿಯೋಗ ಹಾನಿಯ ಪರಿಶೀಲನೆ ನಡೆಸಿತು.

ಮುಖ್ಯಮಂತ್ರಿ ಮೇಲೆ ಬಿಜೆಪಿ ಸುಳ್ಳು ಆರೋಪ

Aug 03 2024, 12:33 AM IST
ಬಿಜೆಪಿ ಭ್ರಷ್ಟಾಚಾರದ ಪಿತಾಮಹ ಆಗಿದ್ದು, ರಾಜಕೀಯದಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ.

128 ಕಿಮೀ 8 ದಿನಕ್ಕೆ ಕ್ರಮಿಸುವ ಬಿಜೆಪಿ ನಡಿಗೆಗೆ ಕ್ಷಣಗಣನೆ : ಜೆಡಿಎಸ್ ನಾಯಕರು, ಕಾರ್ಯಕರ್ತರ ಜೊತೆ ಜಂಟಿಯಾಗಿ ಪಾದಯಾತ್ರೆ

Aug 03 2024, 12:32 AM IST

‘ಮೈಸೂರು ಚಲೋ’. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯಿದು.ಈ ಪಾದಯಾತ್ರೆಯಲ್ಲಿ ಬೆಂಗಳೂರಿನ ಹೊರವಲಯದಿಂದ ಮೈಸೂರಿಗೆ ಒಟ್ಟು 128 ಕಿ.ಮೀ.ಗಳನ್ನು ಎಂಟು ದಿನಗಳಲ್ಲಿ ಕ್ರಮಿಸಲು ಉದ್ದೇಶಿಸಲಾಗಿದೆ

ಪಾದಯಾತ್ರೆ ಯಶಸ್ಸಿಗೆ ಬಿಜೆಪಿ-ಜೆಡಿಎಸ್ ಚನ್ನಪಟ್ಟಣದಲ್ಲಿ ಪ್ರತ್ಯೇಕ ಸಭೆ

Aug 03 2024, 12:30 AM IST
ಮುಡಾ ಹಗರಣ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳು ಹಮ್ಮಿಕೊಂಡಿರುವ ಪಾದಯಾತ್ರೆ ಸಂಬಂಧಿಸಿದಂತೆ ಎರಡು ಪಕ್ಷಗಳು ಪ್ರತ್ಯೇಕವಾಗಿ ಚನ್ನಪಟ್ಟಣದಲ್ಲಿ ಪೂರ್ವಭಾವಿ ಸಭೆ ನಡೆಸಿದವು.

ಪಾದಯಾತ್ರೆಗೆ ಕಾಂಗ್ರೆಸ್‌ ಸಡ್ಡು: ಇಂದಿನಿಂದಲೇ ಸರಣಿ ಸಮಾವೇಶ - ಬಿಜೆಪಿ, ದಳ ನಾಯಕರ ಭ್ರಷ್ಟಾಚಾರ ಬಿಚ್ಚಿಡುತ್ತೇವೆ: ಡಿಕೆಶಿ

Aug 02 2024, 04:57 AM IST

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಗೆ ತಿರುಗೇಟು ನೀಡಲು ಮುಂದಾಗಿರುವ ಕಾಂಗ್ರೆಸ್‌, ವಿಪಕ್ಷಗಳ ಪಾದಯಾತ್ರೆ ಸಾಗುವ ಮಾರ್ಗದ ಪ್ರಮುಖ ಸ್ಥಳಗಳಲ್ಲಿ ಬಿಜೆಪಿ ವಿರುದ್ಧ ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಿದೆ.

ಎಚ್‌ ಡಿ ಕುಮಾರಸ್ವಾಮಿ ಮುನಿಸು ಶಮನ: ಮೈಸೂರಿಗೆ ನಾಳೆಯಿಂದಲೇ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ

Aug 02 2024, 01:30 AM IST
ಮುಡಾ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ ಆಯೋಜಿಸಿರುವ ಪಾದಯಾತ್ರೆಯಿಂದ ದೂರವುಳಿಯಲು ನಿರ್ಧರಿಸಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕೊನೆಗೂ ತಮ್ಮ ನಿಲುವು ಬದಲಿಸಿದ್ದಾರೆ.

ಕೇಂದ್ರದ ಅನುದಾನ ತಾರತಮ್ಯ ಪ್ರಶ್ನಿಸಿ ಬಿಜೆಪಿ ಪಾದಯಾತ್ರೆ ಮಾಡಲಿ: ಭಂಡಾರಿ

Aug 02 2024, 12:50 AM IST
ಪ್ರತಿಪಕ್ಷವು ಆಡಳಿತದಲ್ಲಿ ಹೇಗಿರಬೇಕೆಂದು ಬಿಜೆಪಿಯವರು ಅಟಲ್‌ ಬಿಹಾರಿ ವಾಜಪೇಯಿ ಅವರಂತಹ ವ್ಯಕ್ತಿಗಳಿಂದ ತಿಳಿದುಕೊಳ್ಳಲಿ ಎಂದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 329
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved