• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು- ಮೈಸೂರು ಪಾದಯಾತ್ರೆ ಹಿನ್ನೆಲೆಃ ಬಿಜೆಪಿ ಪೂರ್ವಭಾವಿ ಸಭೆ

Aug 01 2024, 01:48 AM IST
ಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ, ಪ.ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಈಗೆ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ಹಗರಣ ಮಾಡಿಕೊಂಡು ಬರುತ್ತಿದ್ದು ಜನತೆಗೆ ವಂಚಿಸುವ ನಿಟ್ಟಿನಲ್ಲಿ ಸರ್ಕಾರ ನೆಡೆಸುತ್ತಿರುವುದು ಸತ್ಯ ಸಂಗತಿ.

ಆ.3 ರಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

Aug 01 2024, 12:25 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮಣಿಸುವ ಹುನ್ನಾರದಿಂದ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಅಹಿಂದ ಸಂಘಟನೆಗಳ ಒಕ್ಕೂಟ, ದಸಂಸ ಮತ್ತು ಪ್ರಗತಿಪರರು ಸೇರಿ ಈ ಮುತ್ತಿಗೆ ಹಮ್ಮಿಕೊಂಡಿದೆ.

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಸಂಚು: ಭೈರತಿ ಸುರೇಶ್

Aug 01 2024, 12:18 AM IST
ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಾಯಕರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಏಕೈಕ ನಾಯಕ ಸಿದ್ದರಾಮಯ್ಯ. ಹಿಂದೆಯೂ ಹಿಂದುಳಿದ ವರ್ಗದ ನಾಯಕರಾದ ದೇವರಾಜ ಅರಸು, ಎಸ್. ಬಂಗಾರಪ್ಪ, ವೀರಪ್ಪ ಮೊಯಿಲಿ, ಧರ್ಮಸಿಂಗ್ ಮತ್ತಿತರರ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು.

ಡಿಸ್ನಿಲ್ಯಾಂಡ್ ಯೋಜನೆ ಕೈಬಿಡುವಂತೆ ಬಿಜೆಪಿ ಮನವಿ

Aug 01 2024, 12:18 AM IST
ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಡಿಸ್ನಿಲ್ಯಾಂಡ್ ಮಾದರಿಯ ಪಾರ್ಕ್ ನಿರ್ಮಾಣ ಮಾಡ ಹೊರಟಿರುವುದು ಖಂಡನೀಯ. ಈ ವ್ಯಾಪ್ತಿಗೆ ಶ್ರೀರಂಗಪಟ್ಟಣ, ಪಾಂಡವಪುರ ಹಾಗೂ ಟಿ.ನರಸೀಪುರದ ೧೯ ಗ್ರಾಮಗಳು ಸೇರುತ್ತವೆ. ರಂಗನತಿಟ್ಟು ಕನ್ನಡಿಗರ ಹೆಮ್ಮೆ. ದೇಶ- ವಿದೇಶದಿಂದ ಸಾವಿರಾರು ಪಕ್ಷಿಗಳು ತಮ್ಮ ಸಂತಾನೋತ್ಪತ್ತಿಗಾಗಿ ಇಲ್ಲಿಗೆ ಬರುತ್ತವೆ. ಮಾತ್ರವಲ್ಲದೆ ಒಳ್ಳೆ ಪ್ರವಾಸಿ ತಾಣವು ಆಗಿದೆ. ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ಅದಾಯವಿದೆ. ರೈತರು ಈ ಯೋಜನೆಯಿಂದ ತಮ್ಮ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

ಮಾಲ್ ನಿರ್ಮಾಣಕ್ಕೆ ವಿರೋಧ: ಬಿಜೆಪಿ ಗೊಸುಂಬೆ ನೀತಿ

Aug 01 2024, 12:16 AM IST
ಮಾಲ್ ನಿರ್ಮಾಣಕ್ಕೆ ವಿರೋಧ: ಬಿಜೆಪಿ ಗೊಸುಂಬೆ ನೀತಿ

ಗೃಹ ಸಚಿವ ಅಮಿತ್ ಶಾ ಮತ್ತು ನಡ್ಡಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Aug 01 2024, 12:16 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.  

ಮೇಘಾಲಯ ರಾಜ್ಯಪಾಲರಾಗಿ ವಿಜಯಶಂಕರ್:ಹೊನ್ನಾಳಿ ಬಿಜೆಪಿ, ಕುರುಬ ಸಮುದಾಯ ಸಂಭ್ರಮ

Jul 31 2024, 01:11 AM IST
ಕುರುಬ ಸಮುದಾಯಕ್ಕೆ ಸೇರಿದ ರಾಜ್ಯದ ಮಾಜಿ ಸಚಿವ ಹಾಗೂ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೇಘಾಲಯದ ರಾಜ್ಯಪಾಲರ ಹುದ್ದೆಗೆ ಶಿಫಾರಸು ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜಯಶಂಕರ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇದು ರಾಜ್ಯ ಕುರುಬ ಸಮುದಾಯಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೊಟ್ಟ ಕೊಡುಗೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೆ.ಪಿ. ಕುಬೇರಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಮುಡಾ ಹಗರಣ ಮಾಡಿದ್ದೇ ಬಿಜೆಪಿ: ಸಚಿವ ದರ್ಶನಾಪುರ

Jul 31 2024, 01:05 AM IST
ಭ್ರಷ್ಟಾಚಾರದಲ್ಲಿ ಬಿಜೆಪಿ ಎತ್ತಿದ ಕೈ, ಮುಡಾದಲ್ಲಿ ಹಗರಣ‌ ಮಾಡಿದ್ದೇ ಬಿಜೆಪಿಗರು, ತಾವು ತಿಂದು‌ ಬೇರೆಯವರ ಮೂತಿಗೆ ಒರೆಸುತ್ತಿದ್ದಾರೆ ಎಂದು ಸಣ್ಣ ಕೈಗಾರಿಕೆ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶರಣಬಸಪ್ಪಗೌಡ ಹೇಳಿದರು.

ಜೋಕನಾಳ ಚೆಕ್‌ ಡ್ಯಾಂ ಕಳಪೆ-ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಆರೋಪ

Jul 31 2024, 01:00 AM IST
ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಹೊರವಲಯದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 1.5 ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಸಂಪೂರ್ಣ ಕಳಪೆಯಾಗಿದ್ದು, ಸಂಬಂಧ ಪಟ್ಟ ಇಲಾಖೆ ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಹರಳಹಳ್ಳಿ ಆರೋಪಿಸಿದರು.

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ 5,911.16 ಕೋಟಿ ರು ಮೊತ್ತದ 5 838 ಯೋಜನೆ ಬಾಕಿ ಉಳಿಸಿದ ಬಿಜೆಪಿ ಸರ್ಕಾರ

Jul 30 2024, 10:21 AM IST

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ -  ಮಹಾಲೆಕ್ಕಪರಿಶೋಧಕರು  

  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 329
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved