ತಪ್ಪು ಸಂದೇಶ ನೀಡಲು ಬಿಜೆಪಿ ಪಾದಯಾತ್ರೆ: ಡಾ.ಪರಂ
Jul 29 2024, 12:49 AM ISTರಾಜ್ಯದ ಸಂಪತ್ತನ್ನೇ ಲೂಟಿ ಮಾಡುತ್ತಿದ್ದ, ಅಕ್ರಮ ಗಣಿಗಾರಿಕೆಯಿಂದ ಮೆರೆಯುತ್ತಿದ್ದ ಬಿಜೆಪಿಯವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಿಂದೆ ಪಾದಯಾತ್ರೆ ನಡೆಸಿದ್ದೇವೆ. ಈಗ ಸಿಎಂ ಸಿದ್ದರಾಮಯ್ಯ ವಿರುದ್ಧ ಅದೇ ಬಿಜೆಪಿಯವರು ಅನಗತ್ಯ ಆರೋಪ ಮಾಡಿ, ರಾಜ್ಯದ ಜನರಿಗೆ ತಪ್ಪು ಸಂದೇಶ ನೀಡಲು ಪಾದಯಾತ್ರೆ ಕೈಗೊಳ್ಳಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹರಿಹಾಯ್ದರು.