ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಹೋರಾಟದಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು
Jul 13 2024, 01:34 AM ISTವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಅಶ್ವಥ್ ನಾರಾಯಣ್, ಮನ್ಮುಲ್ ನಿರ್ದೇಶಕ ಎಸ್. ಪಿ. ಸ್ವಾಮಿ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುತ್ತಾರೆ ಎಂಬ ಕಾರಣಕ್ಕೆ ತಮ್ಮ ಸ್ವಂತ ವಾಹನಗಳನ್ನು ಬಿಟ್ಟು ಬೇರೆ ವಾಹನಗಳಲ್ಲಿ ಮೈಸೂರಿಗೆ ತೆರಳುವ ಮೂಲಕ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದರು.