ಭದ್ರಾ ಡ್ಯಾಂ ಗೇಟ್ ದುರಸ್ತಿಗೆ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ
Jul 09 2024, 12:49 AM ISTಲಕ್ಕವಳ್ಳಿಯ ಭದ್ರಾ ಡ್ಯಾಂನಿಂದ ಅನಾವಶ್ಯಕವಾಗಿ 5 ಸಾವಿರ ಕ್ಯುಸೆಕ್ ನೀರು ನದಿ ಪಾಲಾಗುತ್ತಿದ್ದ ಹಿನ್ನೆಲೆ ಬಿಜೆಪಿಯ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ಮಾಡಾಳ್ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ, ಧನಂಜಯ ಕಡ್ಲೇಬಾಳು, ಚಂದ್ರಶೇಖರ ಪೂಜಾರ ಇತರರ ನೇತೃತ್ವದಲ್ಲಿ ನೂರಾರು ರೈತರು ಭದ್ರಾ ಡ್ಯಾಂಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿದರು.