• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ವಿರುದ್ಧ ಹೋರಾಟ ಬಿಜೆಪಿ ಸೋಗಲಾಡಿತನ ಪರಮಾವಧಿ: ಆಯನೂರು ಮಂಜುನಾಥ್‌ ವಾಗ್ದಾಳಿ

Jul 07 2024, 01:22 AM IST
ನಗರಾಭಿವೃದ್ಧಿ ಪ್ರಾಧಿಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಈ ಬಿಜೆಪಿಗರು ಭ್ರಷ್ಟಾಚಾರ ಮಾಡಿದವರೇ, ಈಗ ಅದರ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆಗೆ ಬಿಜೆಪಿ ಒತ್ತಾಯ

Jul 07 2024, 01:22 AM IST
ಡೆಂಘೀ ಮಹಾಮಾರಿ ರಾಜ್ಯದಲ್ಲಿ ತಾಂಡವಾಡುತ್ತಿದ್ದರೂ ಎಲಿಸಾ ಪರೀಕ್ಷೆ ನಡೆಸದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯವಹಿಸಿದೆ ಎಂದು ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ ದೂರಿದರು.

ಅಯೋಧ್ಯೆಯಂತೆ ಗುಜರಾತಲ್ಲೂ ಬಿಜೆಪಿ ಸೋಲಿಸ್ತೇವೆ: ರಾಹುಲ್‌

Jul 07 2024, 01:15 AM IST
‘ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಕೂಟವು ಬಿಜೆಪಿಯನ್ನು ಸೋಲಿಸಿದ ರೀತಿಯಲ್ಲಿಯೇ ಮುಂದಿನ ಗುಜರಾತ್‌ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಸೋಲಿಸುತ್ತೇವೆ’ ಎಂದು ಕಾಂಗ್ರೆಸ್‌ ಮುಖಂಡ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಪುತ್ತೂರಲ್ಲಿ ಮಳೆಗಾಲ ಪೂರ್ವ ಕಾಮಗಾರಿ ವಿಳಂಬ: ನಗರಸಭಾ ಬಿಜೆಪಿ ಸದಸ್ಯರಿಂದ ಮನವಿ

Jul 06 2024, 12:55 AM IST
ಜಲಸಿರಿ ಯೋಜನೆಯ ಬಗ್ಗೆ ಸಾರ್ವಜನಿಕ ದೂರುಗಳ ಬಗ್ಗೆ ಗಮನ ಹರಿಸಬೇಕು. ಈ ಎಲ್ಲ ಸಮಸ್ಯೆಗಳನ್ನು ೭ ದಿನದ ಒಳಗೆ ಮಾಡದಿದ್ದಲ್ಲಿ ನಗರಸಭೆ ಎದುರು ಧರಣಿ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.

ಹನಿ ನೀರಾವರಿ ಸಬ್ಸಿಡಿ ಖಡಿತಕ್ಕೆ ಬಿಜೆಪಿ ಖಂಡನೆ

Jul 06 2024, 12:48 AM IST
ಪ್ರಧಾನಮಂತ್ರಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಗೆ ಸಾಮಾನ್ಯ ರೈತರಿಗೆ ಶೇ.75ರಷ್ಟು ಸಬ್ಸಿಡಿ ದೊರೆಯುತ್ತಿತ್ತು. ಈ ಪೈಕಿ, ರಾಜ್ಯ ಸರ್ಕಾರ ಶೇ.48 ಹಾಗೂ ಕೇಂದ್ರ ಸರ್ಕಾರ ಶೇ.27ರಷ್ಟು ಸಬ್ಸಿಡಿ ನೀಡುತ್ತಿತ್ತು. ರಾಜ್ಯ ಸರ್ಕಾರ ಸಹಾಯಧನವನ್ನು ಶೇ.18ಕ್ಕೆ ಇಳಿಸಿದೆ

ಮುಡಾ, ವಾಲ್ಮೀಕಿ ಹಗರಣ ಹೋರಾಟ ತೀವ್ರಕ್ಕೆ ಬಿಜೆಪಿ ಸಜ್ಜು

Jul 05 2024, 01:47 AM IST
ಮೈಸೂರಿನ ಮುಡಾ ಹಗರಣ ಸೇರಿದಂತೆ ವಾಲ್ಮೀಕಿ ನಿಗಮದ ಹಗರಣ, ಬೆಲೆ ಏರಿಕೆ ಬಗ್ಗೆ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ.

ಮೋದಿ ಪರ, ಸಿದ್ದು ವಿರುದ್ಧ ಬಿಜೆಪಿ ಕಾರ್ಯಕಾರಿಣಿ ನಿರ್ಣಯ

Jul 05 2024, 12:56 AM IST
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟು ಜನರು ಆತಂಕದಿಂದ ಇರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮೈಸೂರು ಸೈಟ್‌ ಅಕ್ರಮ: ಮುಡಾ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ

Jul 05 2024, 12:53 AM IST
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಹಗರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟಿಸಿದರು.

ನಮಗೆ ಮುಡಾ ನಿವೇಶನಗಳನ್ನು ನೀಡಿದ್ದೇ ಬಿಜೆಪಿ ಸರ್ಕಾರ: ಸಿದ್ದು

Jul 05 2024, 12:51 AM IST
‘ನಮಗೆ ನೀಡಿರುವ ನಿವೇಶನಗಳ ಬೆಲೆಗಿಂತ ನಮ್ಮ ಜಮೀನು ಮೌಲ್ಯವೇ ಹೆಚ್ಚು. ಇದು ಸರಿಯಿಲ್ಲ ಎನ್ನುವುದಾದರೆ ಮುಡಾ ನಿವೇಶನಗಳನ್ನು ಹಿಂಪಡೆಯಲಿ. ನಮ್ಮ 3.18 ಎಕರೆ ಜಮೀನಿಗೆ ಪರಿಹಾರವಾಗಿ ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ 62 ಕೋಟಿ ರು. ಪರಿಹಾರ ನೀಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರಿಂದ ಎಂಡಿಎ ಕಚೇರಿಗೆ ಮುತ್ತಿಗೆ ಯತ್ನ ವಿಫಲ

Jul 05 2024, 12:49 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹ
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved