ಹಾಲು, ದಿನಸಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ
Jul 04 2024, 01:11 AM ISTರಾಜ್ಯ ಸರ್ಕಾರವು ಹಾಲಿನ ದರ ಏರಿಕೆ ಪೆಟ್ರೋಲ್ ಡೀಸೆಲ್ ಹಾಗೂ ರೈತರ ಪಂಪ್‌ಸೆಟ್‌ಗಳಿಗೂ ಉಪಯೋಗಿಸುತ್ತಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು೨೫,೦೦೦ರಿಂದ ೨ ಲಕ್ಷಗಳವರೆಗೂ ಏರಿಕೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಜಿಲ್ಲಾ ರೈತ ಮೋರ್ಚಾ, ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಹಾಲಿನ ಕ್ಯಾನ್‌ಗಳ ಜೊತೆ ಪ್ರತಿಭಟನೆ ನಡೆಸಿತು.