ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್ ವಿಭಜನೆಯಾಗಿದ್ದೇ ಪ್ರಮುಖ ಕಾರಣ. ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು ಎಂದು ಆರ್‌ಎಸ್‌ಎಸ್ ವಿಶ್ಲೇಷಣೆ ಮಾಡಿದೆ.