• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:39 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಭಾರೀ ಮೊತ್ತದ ಭ್ರಷ್ಟಾಚಾರ ನಡೆದಿದ್ದು, 89 ಕೋಟಿ ರು. ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದ್ದಾರೆ. 700ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಹಣ ದುರುಪಯೋಗ ಮಾಡಲಾಗಿದೆ.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬಂಧನ ಬಿಡುಗಡೆ

Jun 29 2024, 12:38 AM IST
ರಾಮನಗರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರು.ಗಳ ಹಗರಣ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿ ಬಿಡುಗಡೆ ಮಾಡಿದರು.

ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:37 AM IST
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಅವ್ಯವಹಾರ ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

Jun 29 2024, 12:37 AM IST
ವಾಲ್ಮೀಕಿ ನಿಗಮದ ೧೮೭ ಕೋಟಿ ರು. ಅಕ್ರಮ ವರ್ಗಾವಣೆ ಹಗರಣ ಖಂಡಿಸಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ವಾಲ್ಮೀಕಿ ಅಭಿವೃದ್ಧಿ ನಿಗಮ ಭ್ರಷ್ಟಾಚಾರ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ

Jun 29 2024, 12:36 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಸಂಬಂಧ ಮತ್ತು ಭ್ರಷ್ಟಾಚಾರಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ, ಭಾಗಿಯಾಗಿರುವ ಆರೋಪ ಹೊತ್ತ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲ ಅವರಿಗೆ ಮನವಿ ಸಲ್ಲಿಸಿದರು.

ಬಳ್ಳಾರಿಯಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:35 AM IST
ನಿಗಮದ ಅಕ್ರಮ ಹಣ ವರ್ಗಾವಣೆಯ ನೈತಿಕ ಹೊಣೆ ಹೊತ್ತು ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ

ವಾಲ್ಮೀಕಿ ನಿಗಮದ ಹಣ ದುರುಪಯೋಗ: ಸಿಎಂ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:33 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಾಲ್ಮೀಕಿ: ರಾಜ್ಯಾದ್ಯಂತ ಡಿಸಿ ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ

Jun 29 2024, 12:32 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಾಲ್ಮೀಕಿ ನಿಗಮದ ಹಗರಣ- ಬಿಜೆಪಿ ಎಸ್ಟಿ ಮೋರ್ಚಾದಿಂದ ಪ್ರತಿಭಟನೆ

Jun 29 2024, 12:32 AM IST
ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ಗದಗದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದರು.

ವಿಜಯನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ

Jun 29 2024, 12:32 AM IST
ನಗರದ ಸಿದ್ದಿಪ್ರಿಯಾ ಕಲ್ಯಾಣ ಮಂಟಪದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯವರೆಗೆ ಸಾಗಿತು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved