ಆಡಳಿತ ವೈಫಲ್ಯ ಖಂಡಿಸಿ ಪಾಲಿಕೆ ಕಚೇರಿಗೆ ಬಿಜೆಪಿ ಮುತ್ತಿಗೆ
Jun 25 2024, 12:32 AM ISTದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳ, ನಿಯಮಬಾಹಿರವಾಗಿ ಜಲಸಿರಿ ಬಿಲ್ ನೀಡುತ್ತಿರುವುದು, ಮಿತಿಮೀರಿದ ಭ್ರಷ್ಟಾಚಾರ ಖಂಡಿಸಿ ವಿಪಕ್ಷ ಬಿಜೆಪಿ ಸದಸ್ಯರು ಸೋಮವಾರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.