ಮೂಲಸೌಕರ್ಯ, ಎಲ್ಲರನ್ನೂ ಒಳಗೊಂಡ ಬೆಳವಣಿಗೆ, ಉದ್ಯೋಗ ಸೃಷ್ಟಿಸುವ ಉತ್ಪಾದನೆ, ಸಬಲೀಕರಣಗೊಳಿಸುವ ವ್ಯವಸ್ಥೆಗಳ ಸರಳೀಕರಣ ಮೋದಿ ಅವರ ಮಂತ್ರ
ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜೂ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೂ.16ರಂದು 2ನೇ ಹಂತದ ಹೋರಾಟ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.