ತೈಲ ಬೆಲೆ ಏರಿಕೆ: ಜಿಲ್ಲೆಯ ಹಲವೆಡೆ ಬಿಜೆಪಿ ರಸ್ತೆ ತಡೆ
Jun 21 2024, 01:03 AM ISTಚಿಕ್ಕಮಗಳೂರು, ತೈಲ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಬಿಜೆಪಿ ಗುರುವಾರ ರಸ್ತೆ ತಡೆ ಚಳುವಳಿಗೆ ಕರೆ ಕೊಟ್ಟ ಮೇರೆಗೆ ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕೊಪ್ಪ ತಾಲೂಕುಗಳಲ್ಲಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು.