ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆಯಿಂದ ಏನು ಸಾಧಿಸಿದರು?
Aug 11 2024, 01:35 AM ISTಕಡೂರು, ತಮ್ಮ ಸುದೀರ್ಘ ರಾಜಕಾರಣದಲ್ಲಿ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದ ನಮ್ಮ ನಾಯಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತಂದು ಕಾಂಗ್ರೆಸ್ ಸರ್ಕಾರ ಉರುಳಿಸುವ ಹುನ್ನಾರ ಮಾಡಿದ ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆ ಮಾಡಿ ಎನು ಸಾಧಿಸಿದರು ಎಂದು ಶಾಸಕ ಕೆ.ಎಸ್.ಆನಂದ್ ಲೇವಡಿ ಮಾಡಿದರು.