• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣು ಮುಕ್ಕಿದ ಬಿಜೆಪಿ: ಕಾರ್ಯಕರ್ತರಲ್ಲಿ ಇನ್ನಿಲ್ಲದ ಕಡುಬೇಸರ!

Jun 06 2024, 12:33 AM IST
ಒಂದೂವರೆ ದಶಕದ ಹಿಂದೆ ತುಂಬಿದ ಮನೆಯಾಗಿ, ಅಧಿಕಾರದ ಸುವರ್ಣಯುಗ ಅನುಭವಿಸಿದ್ದ ಬಿಜೆಪಿ ಈಗ ಮನೆಯೊಂದು ಹಲವು ಬಾಗಿಲುಗಳು ಎಂಬಂತಾಗಿದೆ. ತನ್ನ ದುರ್ದಿನಗಳನ್ನು ತಾನೇ ತಂದುಕೊಂಡಿರುವುದು ಪಕ್ಷದ ಮುಖಂಡರ ಜಂಘಾಬಲವನ್ನೇ ಅಡಗಿಸಿದೆ. ಜಿಲ್ಲಾ ನಾಯಕರ ಶೀತಲಸಮರ, ಪರಸ್ಪರರಲ್ಲಿ ವಿಶ್ವಾಸ ಇಲ್ಲದ್ದು, ನನ್ನ ಅವಧಿ ಮುಗಿದಾಯ್ತಲ್ಲವೆಂಬ ಧೋರಣೆ, ನಮಗೆ ಅಧಿಕಾರ ಕೊಡಿಸಲಿಲ್ಲ ಎಂಬುದು, ಗೆಲ್ಲುವ ಕುದುರೆಗಳನ್ನೇ ಕಟ್ಟಿ ಹಾಕುವ ಹುಚ್ಚು ಸಾಹಸಕ್ಕೆ ಕೈ ಹಾಕಿದ ಹೈ ಕಮಾಂಡ್‌ನ ಅತಿಯಾದ ವಿಶ್ವಾಸ, ತಪ್ಪು ಲೆಕ್ಕಾಚಾರಗಳ ಪರಿಣಾಮ ದಾವಣಗೆರೆಯಂಥ ಭದ್ರಕೋಟೆ ಕಾಂಗ್ರೆಸ್ ಕೈ ವಶವಾಗಿದೆ ಎಂಬುದು ನೊಂದ ಕಾರ್ಯಕರ್ತರ ಮಾತು.

ಬಿಜೆಪಿ ಪ್ರಾಯೋಜಿತ ಸಮೀಕ್ಷೆಗಳು ಸುಳ್ಳಾಗಿವೆ: ಎನ್.ರಮೇಶ್ ಆರೋಪ

Jun 06 2024, 12:31 AM IST
ಶಿವಮೊಗ್ಗದ ಪ್ರೆಸ್‌ಟ್ರಸ್ಟ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್ ಮಾತನಾಡಿದರು.

ಬಿಜೆಪಿ ಗೆಲುವು, ಸಂಭ್ರಮದ ವಿಜಯೋತ್ಸವ

Jun 06 2024, 12:31 AM IST
ಕನ್ನಡಪ್ರಭವಾರ್ತೆ ಗುಳೇದಗುಡ್ಡ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಲು ಎರಚಿ ವಿಜಯೋತ್ಸವ ಆಚರಿಸಿದರು.

ಹಾನಗಲ್ಲದಲ್ಲಿ ಲೀಡ್ ಕೊಟ್ಟು ಅಸ್ತಿತ್ವ ಮರುಸ್ಥಾಪಿಸಿದ ಬಿಜೆಪಿ ಕಾರ್ಯಕರ್ತರು

Jun 06 2024, 12:31 AM IST
ಹಾನಗಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಲೀಡ್ ಸಿಕ್ಕಿದೆ. ಇಲ್ಲಿ ಕಾಂಗ್ರೆಸ್ ಶಾಸಕ ಶ್ರೀನಿವಾಸ ಮಾನೆ ಸತತ 2ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿದ್ದಾರೆ.

ಡಾ.ಕೆ.ಸುಧಾಕರ್ ಗೆಲುವು; ಪಟಾಕಿ ಸಿಡಿಸುವ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!

Jun 06 2024, 12:30 AM IST
ಹುಳುವನಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಅರುಣ್ ಕುಮಾರ್ ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್ ಕಾರ್ಯಕರ್ತರಾದ ಕೃಷ್ಣಪ್ಪ, ಸುರೇಂದ್ರ, ರಘುವೀರ್, ಮಂಜುನಾಥ್, ಮನೋಹರ್ ಸೇರಿ 15ಕ್ಕೂ ಹೆಚ್ಚಿನ ಕಾರ್ಯಕರ್ತರು ಏಕಾಏಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಮತದಾರರನ್ನ ವಿಶ್ವಾಸಕ್ಕೆ ಪಡೆಯಲು ಎಡವಿದರಾ ಗುಲ್ಬರ್ಗ ಬಿಜೆಪಿ ಮುಖಂಡರು

Jun 06 2024, 12:30 AM IST
ಪ್ರಧಾನಿ ನರೇಂದ್ರ ಮೋದಿಯವರೇ ಕಲಬುರಗಿಗೆ ಬಂದು ದೇಶದ ಲೋಕ ಕದನದ ರಣಕಹಳೆ ಕಲಬುರಗಿಯಲ್ಲೇ ಮೊಳಗಿಸಿದ್ದರೂ ಕೂಡಾ ಲೋಕಲ್‌ ಬಿಜೆಪಿ ಸಂಘಟನೆ ಮೋದಿ ಅಲೆಯನ್ನ ತನ್ನ ಗೆಲುವಾಗಿ ಪರಿವರ್ತಿಸಿಕೊಳ್ಳುವಲ್ಲಿ ಎಡವಿತು ಯಾಕೆ?

ಬಿಜೆಪಿ 25 ರಿಂದ 17ಕ್ಕೆ ಇಳಿಕೆ, ಕೈ 1 ರಿಂದ 9ಕ್ಕೇರಿಕೆ

Jun 05 2024, 06:23 AM IST

ರಾಜ್ಯದ ಸಂಸತ್‌ ಸಮರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಕ್ಕೆ ನಾಡಿನ ಮತದಾರರು ಮನ್ನಣೆ ನೀಡಿದರೂ, ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿಗೆ ಹಿನ್ನಡೆಯಾಗಿದೆ.

ಕರಾವಳಿಯಲ್ಲಿ ಕಮಲ ಕಮಾಲ್‌, ಮೂರೂ ಜಿಲ್ಲೆಗಳಲ್ಲಿ ಬಿಜೆಪಿ ಜಯಭೇರಿ

Jun 05 2024, 01:30 AM IST
ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಹೊಸಬರಿಗೆ ಟಿಕೆಟ್‌ ದೊರೆತಿದ್ದು, ಬಣ ರಾಜಕೀಯ, ಅಪಪ್ರಚಾರ ಮೀರಿ ನಿಂತು ಗೆಲುವು ಸಾಧಿಸಿದ ಅಭ್ಯರ್ಥಿಗಳು ಬಿಜೆಪಿಯ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಿದ್ದಾರೆ.

ದಕ್ಷಿಣದಲ್ಲಿ ಮುಂದುವರಿದ ಬಿಜೆಪಿ ‘ತೇಜಸ್ಸು’

Jun 05 2024, 01:30 AM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎರಡನೇ ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದರು.

ತುಂತುರು ಮಳೆಯಲ್ಲೂ ಉಕ್ಕಿದ ಬಿಜೆಪಿ ಕಾರ್ಯಕರ್ತರ ಉತ್ಸಾಹ

Jun 05 2024, 12:33 AM IST
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ನಿಗದಿತ ವೇಳೆಗೆ ಮತ ಎಣಿಕೆ ಆರಂಭವಾದರೆ ಇದೇ ಸಮಯದಲ್ಲಿ ಮಳೆಯೂ ಸುರುವಿಟ್ಟಿತು. ಮತ ಎಣಿಕೆ ಮುಗಿಯುವ ವರೆಗೂ ವರುಣನ ಸಿಂಚನ ಮುಂದುವರಿಯಿತು
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved