ಸುಂಟಿಕೊಪ್ಪ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
Jun 05 2024, 12:30 AM ISTಮಂಗಳವಾರ ಸಂಜೆ ಸುಂಟಿಕೊಪ್ಪ ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ರಾಷ್ಟ್ರದ ಪ್ರಧಾನಿಯಾದ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ಶಾ, ರಾಜಾಧ್ಯಕ್ಷ ಬಿ.ವೈ.ವಿಜೇಯೇಂದ್ರ, ಬಿಎಸ್.ಯಡಿಯೂರಪ್ಪ, ಜೆಡಿಎಸ್ ಪಕ್ಷ ಹಾಗೂ ಎನ್‌ಡಿಎಗಳಿಗೆ ಜಯಘೋಷಗಳನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದರು.