ಬಿಜೆಪಿ ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ: ಪ್ರಹ್ಲಾದ ಜೋಶಿ
Jun 03 2024, 01:16 AM ISTವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಬಂಧನವಾದರೆ ಎಲ್ಲವೂ ಬಯಲಿಗೆ ಬರಲಿದೆ. ಈ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸೇರಿದಂತೆ ಮತ್ಯಾರು, ಭಾಗಿಯಾಗಿದ್ದಾರೆ? ಅವರ ಪಾತ್ರ ಏನಿದೆ? ಎಂಬುದು ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.