• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಋಣ ತೀರಿಸುವತ್ತ ಬಿಜೆಪಿ ಹೆಜ್ಜೆ: ಎಂಜಿ ಮೂಳೆಗೆ ಪರಿಷತ್‌ ಟಿಕೆಟ್‌

Jun 03 2024, 12:30 AM IST
ಲೋಕ ಚುನಾವಣೆಯಲ್ಲಿ ಮರಾಠಾ ಮತ ವಿಭಜನೆ ಆಗದಂತೆ ತಡೆದಿದ್ದ ಮೂಳೆ, ಯಡಿಯೂರಪ್ಪ ಸರ್ಕಾರದಲ್ಲಿಯೂ ಬಿಜೆಪಿಗೆ ಮರಾಠಾ ಬೆಂಬಲ ಕಲ್ಪಿಸಿದ್ದ ಮೂಳೆ, ಬಸವಕಲ್ಯಾಣದ ಮಾಜಿ ಶಾಸಕ ಎಂಜಿ ಮೂಳೆಗೆ ಒಲಿದು ಬಂದ ಪರಿಷತ್‌ ಅದೃಷ್ಟ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪ್ರತಿಭಟನೆ

Jun 02 2024, 01:47 AM IST
ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ರಾಜ್ಯದ ಹಲವೆಡೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jun 02 2024, 01:47 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಭಂಡ ಸರ್ಕಾರವಾಗಿದೆ.

ಬಿತ್ತನೆ ಬೀಜದ ದರ ಕೂಡಲೇ ಇಳಿಸಿ, ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ

Jun 02 2024, 01:47 AM IST
ರಾಜ್ಯ ಸರ್ಕಾರ ಕೂಡಲೇ ಬಿತ್ತನೆ ಬೀಜದ ದರ ಇಳಿಕೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾ ವತಿಯಿಂದ ಶಿರಸಿಯ ಎಪಿಎಂಸಿ ಆವಾರದ ಕೃಷಿ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕೆ.ವಿವೇಕಾನಂದ ಪರ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತಯಾಚನೆ

Jun 02 2024, 01:46 AM IST
ಶಿಕ್ಷಕರ ಹಕ್ಕುಗಳಿಗೆ, ಶ್ರೇಯೋಭಿವೃದ್ದಿಗೆ ಬಿಜೆಪಿ ಬೆಂಬಲ ನೀಡಿದಷ್ಟು ಕಾಂಗ್ರೆಸ್ ನೀಡಿಲ್ಲ. ಕಳೆದ ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರದಲ್ಲಿ 56 ಸಾವಿರ ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಿಕ್ಷಕರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದೇವೆ. ಅಲ್ಲದೇ ಶಿಕ್ಷಣ ಕ್ಷೇತ್ರಕ್ಕೆ 2005-06ರಲ್ಲಿ ಬಜೆಟ್ ನಲ್ಲಿ 4,800 ಕೋಟಿ ಅನುದಾನ ಮೀಸಲಿಡಲಾಗಿತ್ತು.

ಬಿಜೆಪಿ ಅಭ್ಯರ್ಥಿಗಳ ಬೆಂಬಲಿಸಿ: ಬೆಳ್ಳಿ ಪ್ರಕಾಶ್ ಮನವಿ

Jun 02 2024, 01:46 AM IST
ಕಡೂರು, ಬುದ್ಧಿವಂತರು ಹಾಗೂ ವಿಚಾರವಂತರು ಆಗಿರುವ ಸರಳ ವ್ಯಕ್ತಿತ್ವದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಎಸ್ ಎಲ್ ಭೋಜೇಗೌಡರನ್ನು ಬೆಂಬಲಿಸಬೇಕು ಎಂದು ಅಪೆಕ್ಸ್‌ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಮನವಿ ಮಾಡಿದರು.

ಸಚಿವ ನಾಗೇಂದ್ರ ರಾಜಿನಾಮೆ ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ರಸ್ತೆ ತಡೆ ಪ್ರತಿಭಟನೆ

Jun 02 2024, 01:46 AM IST
ಸಂಪುಟದಿಂದ ಸಚಿವರನ್ನು ವಜಾಗೊಳಿಸಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ

Jun 02 2024, 01:45 AM IST
ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು.

ಮತದಾರರಿಗೆ ಸುಳ್ಳು ಬರವಸೆ ನೀಡುತ್ತಿರುವ ಬಿಜೆಪಿ

Jun 02 2024, 01:45 AM IST
ಸುರಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪರ ಪ್ರಚಾರ ಸಭೆ ಜರುಗಿತು.

ಬಿಜೆಪಿ ಕಾರ್ಪೊರೇಟ್‌ ಶಿಕ್ಷಣ ಸಂಸ್ಥೆಗಳ ಪರ: ಆರೋಪ

Jun 02 2024, 01:45 AM IST
ನೂತನ ಪಿಂಚಣಿ ನೀತಿಯಿಂದ ನಿವೃತ್ತ ಶಿಕ್ಷಕರು, ನೌಕರರು ಬದುಕುವುದು ದುಸ್ತರವಾಗಿದೆ, ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿ ಜಾರಿಗೆ ತರಬೇಕು, 3 ಬಾರಿ ಆಯ್ಕೆಯಾದ ಪ್ರತಿನಿಧಿ ಶಿಕ್ಷಕ ಕಷ್ಟಕ್ಕೆ ಸ್ಪಂದಿಸಿಲ್ಲ
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved