• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೈಲ ಬೆಲೆ ಏರಿಕೆ ಖಂಡಿಸಿ ಕುಶಾಲನಗರ ಬಿಜೆಪಿ ಪ್ರತಿಭಟನೆ

Jun 21 2024, 01:08 AM IST
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕುಶಾಲನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. ಮಾನವ ಸರಪಳಿ ರಚಿಸಿ ಕೆಲಕಾಲ‌ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಇಂಧನ ದರ ಹೆಚ್ಚಳ ವಿರುದ್ಧ ಮಂಗಳೂರಲ್ಲಿ ಬಿಜೆಪಿ ರಸ್ತೆತಡೆ ಪ್ರತಿಭಟನೆ

Jun 21 2024, 01:08 AM IST
ಪಿವಿಎಸ್‌ ವೃತ್ತಕ್ಕೆ ಆಗಮಿಸಿದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿದರು. ಸುಮಾರು 20 ನಿಮಿಷ ಕಾಲ ರಸ್ತೆತಡೆ ನಡೆಸಿದರು.

ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಹಿಂಪಡೆಯಲು ಬಿಜೆಪಿ ಆಗ್ರಹ

Jun 21 2024, 01:08 AM IST
ಇಂಧನ ದರ ಹೆಚ್ಚಳ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಕಾರೊಂದಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಹಾಲು, ಮಜ್ಜಿಗೆಗೂ ಜಿಎಸ್ಟಿ ಹಾಕಿದಾಗ ಬಿಜೆಪಿ ನಾಯಕರು ಎಲ್ಲಿದ್ರು?

Jun 21 2024, 01:08 AM IST
ಸಿಲಿಂಡರ್‌ ದರ ಸಾವಿರ ಗಡಿ ದಾಟಿದರೂ ಮೌನವಾಗಿದ್ದರು ಬಿಜೆಪಿ ನಾಯಕರು: ಎಸ್.ಎಂ.ಪಾಟೀಲ ಗಣಿಹಾರ ವಾಗ್ದಾಳಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಂಟ್ವಾಳದಲ್ಲಿ ಬಿಜೆಪಿ ರಸ್ತೆ ತಡೆ, ಪ್ರತಿಭಟನೆ

Jun 21 2024, 01:07 AM IST
ತಿಭಟನಾ ಸಭೆಯ ಬಳಿಕ ಶಾಸಕರು ಸಹಿತ ಬಿಜೆಪಿಯ ಪ್ರಮುಖರು ಹೆದ್ದಾರಿಯಲ್ಲಿ ಕೆಲ ನಿಮಿಷಗಳ ಕಾಲ ಕುಳಿತು ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರಸ್ತೆ ತಡೆ ನಡೆಸಿದರು.

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಮುಖಂಡರ ಪ್ರತಿಭಟನೆ

Jun 21 2024, 01:07 AM IST
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿರುವುದರಿಂದ ಅದರ ಪ್ರತಿಕೂಲ ಪರಿಣಾಮವಾಗಿ ಸರಕು ಸಾಗಾಣಿಕೆ ಹಾಗೂ ಸಾರಿಗೆ ದರಗಳಲ್ಲಿ ವಿಪರೀತ ಹೆಚ್ಚಳವಾಗಿದೆ.

ತೈಲ ಬೆಲೆ ಏರಿಕೆ ಖಂಡಿಸಿ ಬೇಲೂರಲ್ಲಿ ಬಿಜೆಪಿ ಪ್ರತಿಭಟನೆ

Jun 21 2024, 01:07 AM IST
ಬೇಲೂರು ಪಟ್ಟಣದ ನೆಹರು ನಗಸರ್ಕಾರದ ಬೊಕ್ಕಸ ಖಾಲಿಯಾಗಿ ಆರ್ಥಿಕ ಸಮಸ್ಯೆ ಎದುರಾಗಿದ್ದರಿಂದ ದಿಢೀರನೆ ಇಂಧನ ಬೆಲೆ ಏರಿಸಿ ರಾಜ್ಯದ ಜನತೆಯ ಜೇಬಿಗೆ ಕಾಂಗ್ರೆಸ್ ಸರ್ಕಾರ ಕನ್ನ ಹಾಕುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನಲ್ಲಿ ತಾಲೂಕು ಬಿಜೆಪಿ ಘಟಕದಿಂದ ಗುರುವಾರ ಪ್ರತಿಭಟನೆ ನಡೆಸಿ ಮಾತನಾಡಿದರು.

ಗುಂಡ್ಲುಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Jun 21 2024, 01:05 AM IST
ಪೆಟ್ರೋಲ್ ಮತ್ತು ಡೀಸೆಲ್ ದರ ಬೆಲೆ ಏರಿಕೆ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯ ಹಳೇ ಬಸ್ ನಿಲ್ದಾಣದಿಂದ ಮೆರವಣಿಗೆ ಬಿಜೆಪಿ ಕಾರ್ಯಕರ್ತರು ಹೆದ್ದಾರಿ ಮೂಲಕ ಸಾಗಿ ಎಂಡಿಸಿಸಿ ಬ್ಯಾಂಕ್ ಮುಂಭಾಗ - ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಆಕ್ರೋಶ

Jun 21 2024, 01:05 AM IST
ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ತೈಲದರ ಹೆಚ್ಚಳ ಖಂಡಿಸಿ ಬಿಜೆಪಿ ಹೋರಾಟ

Jun 21 2024, 01:05 AM IST
ಪೆಟ್ರೋಲ್, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಲಬುರಗಿಯಲ್ಲಿ ಗುರುವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಎತ್ತಿನ ಬಂಡಿ ಹತ್ತಿ ಬಂದ ಆರ್‌. ಅಶೋಕ ಅವರು ಸರ್ಕಾರ ತಕ್ಷಣ ತೈಲದರ ಇಳಿಸಬೇಕು ಎಂದು ಆಗ್ರಹಿಸಿದರು.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 357
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved